Select Your Language

Notifications

webdunia
webdunia
webdunia
मंगलवार, 15 अक्टूबर 2024
webdunia

ಪೂರ್ವಾಷಾಢ ನಕ್ಷತ್ರಕ್ಕೆ ಯಾವ ಗ್ರಹ ಅಧಿಪತಿ ಮತ್ತು ಅದಕ್ಕೆ ಪರಿಹಾರವೇನು?

ಪೂರ್ವಾಷಾಢ ನಕ್ಷತ್ರಕ್ಕೆ ಯಾವ ಗ್ರಹ ಅಧಿಪತಿ ಮತ್ತು ಅದಕ್ಕೆ ಪರಿಹಾರವೇನು?
ಬೆಂಗಳೂರು , ಸೋಮವಾರ, 15 ಜುಲೈ 2019 (09:22 IST)
ಬೆಂಗಳೂರು: ಪ್ರತೀ ನಕ್ಷತ್ರಕ್ಕೂ ಒಂದೊಂದು ಗ್ರಹಾಧಿಪತಿ ಇದ್ದಾರೆ. ಆಯಾ ಗ್ರಹಾಧಿಪತಿಗಳಿಗೆ ಅನುಸಾರವಾಗಿ ಆಯಾ ನಕ್ಷತ್ರದವರಿಗೆ ಫಲ ಪ್ರಾಪ್ತಿಯಾಗುತ್ತದೆ. ಪೂರ್ವಾಷಾಢ ನಕ್ಷತ್ರದ ಅಧಿಪತಿ ಯಾರೆಂದು ನೋಡೋಣ.


ಪೂರ್ವಾಷಾಢ
ಈ ನಕ್ಷತ್ರದವರು ವಿನಯವಂತರು, ಮಿತಭಾಷಿಗಳು. ಬೇರೆಯವರ ದುಃಖಕ್ಕೆ ಬೇಗನೇ ಸ್ಪಂದಿಸುವವರು. ಈ ನಕ್ಷತ್ರದ ಅಧಿಪತಿ ಶುಕ್ರ. ಲಕ್ಷ್ಮೀ ಅಷ್ಟೋತ್ತರ ಪಾರಾಯಣ ಮಾಡಿದರೆ ಉತ್ತಮ.

Share this Story:

Follow Webdunia kannada

ಮುಂದಿನ ಸುದ್ದಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?