Publish Date: Thu, 02 May 2019 (06:58 IST)
Updated Date: Thu, 02 May 2019 (07:00 IST)
ಬೆಂಗಳೂರು: ದೀಪ ಎನ್ನುವುದು ಜೀವನದಲ್ಲಿ ಕತ್ತಲೆಯನ್ನು ನಾಶ ಮಾಡಿ ಬೆಳಕು ಒದಗಿಸುವುದು. ದೇವರಿಗೆ ದೀಪ ಬೆಳಗಿ ಪೂಜೆ ಮಾಡುವುದು ಅತ್ಯಂತ ಶ್ರೇಯಸ್ಕರವಾದದ್ದು. ಹಾಗಾಗಿ ಆಯಾ ರಾಶಿಯವರಿಗೆ ಯಾವ ದೀಪ ಬೆಳಗಿದರೆ ಯಾವ ದೋಷ ನಿವಾರಣೆಯಾಗುತ್ತದೆ ನೋಡೋಣ.
ತುಲಾ
ಆರು ಬತ್ತಿಯ ಹರಳೆಣ್ಣೆ ದೀಪವನ್ನು ದೇವಿ ದೇವಾಲಯದ ಮುಂದೆ ಬೆಳಗಿದರೆ ಕೆಟ್ಟ ಸ್ವಪ್ನ ಬೀಳುವುದಿಲ್ಲ ಮತ್ತು ಮನಸ್ಸಿಗೆ ನೆಮ್ಮದಿ.
ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿ