Publish Date: Mon, 25 Mar 2019 (08:42 IST)
Updated Date: Mon, 25 Mar 2019 (08:44 IST)
ಬೆಂಗಳೂರು: ಒಂದೊಂದು ರಾಶಿಗೆ ಒಂದೊಂದು ಗ್ರಹದ ಪ್ರಭಾವವಿರುವಂತೆ ಒಂದೊಂದು ನಕ್ಷತ್ರಕ್ಕೂ ಒಂದೊಂದು ದೇವತೆಗಳ ಅನುಗ್ರಹವಿರುತ್ತದೆ. ಇಂದಿನಿಂದ ಒಂದೊಂದೇ ನಕ್ಷತ್ರದವರಿಗೆ ಯಾವ ದೇವರನ್ನು ಪೂಜಿಸಿದರೆ ಫಲ ಎಂದು ತಿಳಿಯುತ್ತಾ ಸಾಗೋಣ.
ಧನಿಷ್ಟ ನಕ್ಷತ್ರದಲ್ಲಿ ಹುಟ್ಟಿದರೆ ಅನಿಷ್ಠ ಎಂದು ಕೆಲವರಲ್ಲಿ ತಪ್ಪು ಕಲ್ಪನೆಯಿದೆ. ಆದರೆ ಅದೆಲ್ಲಾ ಮೂಢನಂಬಿಕೆಗಳಷ್ಟೇ. ಈ ನಕ್ಷತ್ರದಲ್ಲಿ ಹುಟ್ಟಿದವರಿಗೆ ಕಷ್ಟಗಳು ಮಾತ್ರ ತಪ್ಪದು.
ಆದರೆ ಈ ನಕ್ಷತ್ರದ ಅಧಿದೇವತೆ ವಸುದೇವತೆಯಾಗಿದ್ದು, ಈ ದೇವತೆಯನ್ನು ಶ್ರೀಗಂಧ ಮತ್ತು ಹೂಗಳಿಂದ ಪೂಜಿಸಿದರೆ ಎಲ್ಲಾ ರೀತಿಯ ಭಯ, ಕಷ್ಟಗಳಿಂದ ಪಾರಾಗಬಹುದು.
ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿ