ಧನಿಷ್ಠ ನಕ್ಷತ್ರದವರು ಯಾವ ದೇವರನ್ನು ಪೂಜೆ ಮಾಡಿದರೆ ಏನು ಫಲ?

Webdunia
ಸೋಮವಾರ, 25 ಮಾರ್ಚ್ 2019 (08:42 IST)
ಬೆಂಗಳೂರು: ಒಂದೊಂದು ರಾಶಿಗೆ ಒಂದೊಂದು ಗ್ರಹದ ಪ್ರಭಾವವಿರುವಂತೆ ಒಂದೊಂದು ನಕ್ಷತ್ರಕ್ಕೂ ಒಂದೊಂದು ದೇವತೆಗಳ ಅನುಗ್ರಹವಿರುತ್ತದೆ. ಇಂದಿನಿಂದ ಒಂದೊಂದೇ ನಕ್ಷತ್ರದವರಿಗೆ ಯಾವ ದೇವರನ್ನು ಪೂಜಿಸಿದರೆ ಫಲ ಎಂದು ತಿಳಿಯುತ್ತಾ ಸಾಗೋಣ.


ಧನಿಷ್ಟ ನಕ್ಷತ್ರದಲ್ಲಿ ಹುಟ್ಟಿದರೆ ಅನಿಷ್ಠ ಎಂದು ಕೆಲವರಲ್ಲಿ ತಪ್ಪು ಕಲ್ಪನೆಯಿದೆ. ಆದರೆ ಅದೆಲ್ಲಾ ಮೂಢನಂಬಿಕೆಗಳಷ್ಟೇ. ಈ ನಕ್ಷತ್ರದಲ್ಲಿ ಹುಟ್ಟಿದವರಿಗೆ ಕಷ್ಟಗಳು ಮಾತ್ರ ತಪ್ಪದು.

ಆದರೆ ಈ ನಕ್ಷತ್ರದ  ಅಧಿದೇವತೆ ವಸುದೇವತೆಯಾಗಿದ್ದು, ಈ ದೇವತೆಯನ್ನು ಶ್ರೀಗಂಧ ಮತ್ತು ಹೂಗಳಿಂದ ಪೂಜಿಸಿದರೆ ಎಲ್ಲಾ ರೀತಿಯ ಭಯ, ಕಷ್ಟಗಳಿಂದ ಪಾರಾಗಬಹುದು.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ಗಣಪತಿಯ ಅನುಗ್ರಹಕ್ಕಾಗಿ ಇಂದು ಈ ಸ್ತೋತ್ರವನ್ನು ಪಠಿಸಿ

ಇಂದು ಚಂದ್ರಗ್ರಹಣ: ಕರ್ನಾಟಕದಲ್ಲಿ ಎಷ್ಟು ಹೊತ್ತು ಗೋಚರ, ಈ ರಾಶಿಗೆ ಲಾಭದಾಯಕ

ಇಂದು ದುರ್ಗಾದೇವಿಯ ಈ ಮಂತ್ರವನ್ನು ತಪ್ಪದೇ ಪಠಿಸಿ

ರುದ್ರಾಷ್ಟಕಂ ಸ್ತೋತ್ರ ಕನ್ನಡದಲ್ಲಿ, ಇಂದು ತಪ್ಪದೇ ಓದಿ

ಗ್ರಹ ದೋಷ ನಿವಾರಣೆಗೆ ಈ ಸ್ತೋತ್ರವನ್ನು ಓದಿ

ಮುಂದಿನ ಸುದ್ದಿ
Show comments