Select Your Language

Notifications

webdunia
webdunia
webdunia
मंगलवार, 15 अक्टूबर 2024
webdunia

ಯಾವ ರಾಶಿಯವರು ತಮ್ಮ ಸಂಗಾತಿಯನ್ನು ಹೇಗೆ ನೋಡಿಕೊಳ್ಳುತ್ತಾರೆ?

ಯಾವ ರಾಶಿಯವರು ತಮ್ಮ ಸಂಗಾತಿಯನ್ನು ಹೇಗೆ ನೋಡಿಕೊಳ್ಳುತ್ತಾರೆ?
ಬೆಂಗಳೂರು , ಶುಕ್ರವಾರ, 31 ಜುಲೈ 2020 (09:08 IST)
ಬೆಂಗಳೂರು: ಒಂದೊಂದು ರಾಶಿಯವರ ಗುಣಸ್ವಭಾವ ಒಂದೊಂದು ರೀತಿಯಿದ್ದಾಗಿರುತ್ತದೆ. ಹಾಗೆಯೇ ಅವರು ಇನ್ನೊಬ್ಬರ ಜತೆ ಹೊಂದಿಕೊಳ್ಳುವ ರೀತಿಯೂ ಬೇರೆಯದೇ ಆಗಿರುತ್ತದೆ. ಅದೇ ರೀತಿ ಯಾವ ರಾಶಿಯವರು ತಮ್ಮ ಸಂಗಾತಿಯ ಜತೆ ಹೇಗಿರುತ್ತಾರೆ, ಯಾವ ರೀತಿ ನೋಡಿಕೊಳ್ಳುತ್ತಾರೆ ಎಂದು ನೋಡೋಣ.


ಕರ್ಕಟಕ
ಈ ರಾಶಿಯವರು ನಿಮ್ಮ ಜತೆಗೆ ಮೃದುವಾಗಿ ನಡೆದುಕೊಳ್ಳುತ್ತಾರೆ. ಆದರೆ ನಿಮ್ಮೊಂದಿಗೆ ತಪ್ಪಾಗಿ ವರ್ತಿಸುವವರನ್ನು ಹೊಡೆಯಲೂ ಹಿಂದೆ ಮುಂದೆ ನೋಡಲ್ಲ. ಪರಿಸ್ಥಿತಿಗೆ ತಕ್ಕ ಹಾಗೆ ಹೇಗೆ ನಡೆದುಕೊಳ್ಳಬೇಕೆಂಬುದು ಅವರಿಗೆ ಚೆನ್ನಾಗಿ ಗೊತ್ತಿರುತ್ತದೆ. ನಿಮ್ಮನ್ನು ಚೆನ್ನಾಗಿ ನೋಡಿಕೊಳ್ಳುತ್ತಾರೆ ಎಂಬುದರಲ್ಲಿ ಸಂಶಯವಿಲ್ಲ.

Share this Story:

Follow Webdunia kannada

ಮುಂದಿನ ಸುದ್ದಿ

ವರಮಹಾಲಕ್ಷ್ಮೀ ಹಬ್ಬದಂದು ಲಕ್ಷ್ಮೀಗೆ ಈ 5 ನೈವೇದ್ಯಗಳಲ್ಲಿ ಯಾವುದಾದರೂ ಒಂದನ್ನು ಇಡಲೇಬೇಕು