ಯಾವ ರಾಶಿಯವರು ಯಾವೆಲ್ಲಾ ವಿಚಾರಕ್ಕೆ ಜೀವನದಲ್ಲಿ ಕಷ್ಟಪಡುತ್ತಾರೆ

Webdunia
ಮಂಗಳವಾರ, 11 ಆಗಸ್ಟ್ 2020 (08:59 IST)
ಬೆಂಗಳೂರು: ಪ್ರತಿಯೊಂದು ರಾಶಿಯವರ ಗುಣ ಸ್ವಭಾವ ಬೇರೆ ಬೇರೆಯದ್ದಾಗಿರುತ್ತದೆ. ಅದೇ ರೀತಿ ಪ್ರತಿಯೊಂದು ರಾಶಿಯವರಿಗೂ ಒಂದೊಂದು ಋಣಾತ್ಮಕ ಅಂಶ ಅಥವಾ ಈ ವಿಚಾರ ನನಗೆ ಕಷ್ಟ ಎನ್ನುವುದು ಇದ್ದೇ ಇರುತ್ತದೆ. ಯಾವ ರಾಶಿಯವರಿಗೆ ಯಾವ ವಿಚಾರಗಳು ವೀಕ್ನೆಸ್ ಆಗಿರುತ್ತದೆ ಎಂದು ನೋಡುತ್ತಾ ಸಾಗೋಣ.


ವೃಷಭ
ವೃಷಭ ರಾಶಿಯವರಿಗೆ ಋಣಾತ್ಮಕ ವ್ಯಕ್ತಿತ್ವದ ಛಾಯೆಯಿರುತ್ತದೆ. ಪ್ರತಿನಿತ್ಯವೂ ತಾನು ಒಳ್ಳೆಯವನು, ತನ್ನಿಂದ ನಾಲ್ಕು ಜನಕ್ಕೆ ಒಳ್ಳೆಯದಾಗುತ್ತದೆ ಎಂದು ತಮ್ಮನ್ನು ತಾವೇ ಸಮಾಧಾನಪಡಿಸಿಕೊಳ್ಳಬೇಕಾಗುತ್ತದೆ. ಅವರ ಕೀಳರಿಮೆ ಮನೋಭಾವವೇ ಅವರ ದೊಡ್ಡ ಶತ್ರು. ಇದರಿಂದ ನಾಲ್ಕು ಜನರ ಎದುರು ಬರಲೂ ಹಿಂಜರಿಯತ್ತಾರೆ. ಆತ್ಮವಿಶ್ವಾಸ ರೂಢಿಸಿಕೊಳ್ಳುವುದು ಅತೀ ಅಗತ್ಯ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ಸೌಭಾಗ್ಯ ಲಕ್ಷ್ಮೀ ಸ್ತೋತ್ರಂ ಕನ್ನಡದಲ್ಲಿ ಇಲ್ಲಿದೆ

ಗುರು ಪಾದುಕಾ ಸ್ತೋತ್ರಂ ಕನ್ನಡದಲ್ಲಿ ಇಲ್ಲಿದೆ

ಜಾತಕದಲ್ಲಿ ಬುಧ ಗ್ರಹ ದೋಷವಿದ್ದರೆ ಈ ಮಂತ್ರ ಓದಿ

ಕುಜ ದೋಷವಿದ್ದರೆ ಇಂದು ಈ ಸ್ತೋತ್ರವನ್ನು ಓದಿ

ಸೋಮವಾರ ರುದ್ರಾಷ್ಟಕಂ ಮಂತ್ರವನ್ನು ತಪ್ಪದೇ ಜಪಿಸಿ

ಮುಂದಿನ ಸುದ್ದಿ
Show comments