Publish Date: Sun, 16 Aug 2020 (09:16 IST)
Updated Date: Sun, 16 Aug 2020 (09:17 IST)
ಬೆಂಗಳೂರು: ಪ್ರತಿಯೊಂದು ರಾಶಿಯವರ ಗುಣ ಸ್ವಭಾವ ಬೇರೆ ಬೇರೆಯದ್ದಾಗಿರುತ್ತದೆ. ಅದೇ ರೀತಿ ಪ್ರತಿಯೊಂದು ರಾಶಿಯವರಿಗೂ ಒಂದೊಂದು ಋಣಾತ್ಮಕ ಅಂಶ ಅಥವಾ ಈ ವಿಚಾರ ನನಗೆ ಕಷ್ಟ ಎನ್ನುವುದು ಇದ್ದೇ ಇರುತ್ತದೆ. ಯಾವ ರಾಶಿಯವರಿಗೆ ಯಾವ ವಿಚಾರಗಳು ವೀಕ್ನೆಸ್ ಆಗಿರುತ್ತದೆ ಎಂದು ನೋಡುತ್ತಾ ಸಾಗೋಣ.
ತುಲಾ
ಈ ರಾಶಿಯವರು ಪರಿಸ್ಥಿತಿಗೆ ತಕ್ಕ ಹಾಗೆ ತಮಗೆ ಅನಿಸಿದ್ದನ್ನು ಹೇಳಲು ಮಾಡಲು ಕಷ್ಪಡಡುತ್ತಾರೆ. ಸಂದಿಗ್ಧ ಪರಿಸ್ಥಿತಿಗಳಲ್ಲಿ ಮೌನಕ್ಕೆ ಶರಣಾಗುತ್ತಾರೆ. ಯಾವುದೇ ವಿವಾದಗಳನ್ನು ಮೈಮೇಲೆ ಹಾಕಿಕೊಳ್ಳಲು ಇಷ್ಪಪಡುವುದಿಲ್ಲ. ಎಲ್ಲಾ ಸಂದರ್ಭದಲ್ಲಿಯೂ ಇದು ಉಪಯೋಗಕ್ಕೆ ಬರದು. ಎಲ್ಲರಿಗೂ ತಲೆಯಾಡಿಸುತ್ತಾ ಕೂರುವ ನಿಮ್ಮ ಸ್ವಭಾವ ಸಂಗಾತಿಯ ಕೋಪಕ್ಕೆ ಕಾರಣವಾಗಬಹುದು. ಇವರ ಜತೆಗೆ ಸಂಬಂಧ ಬೆಳೆಸುವುದು ಕಷ್ಟ.