Select Your Language

Notifications

webdunia
webdunia
webdunia
मंगलवार, 15 अक्टूबर 2024
webdunia

ತೊಡೆಯ ಮೇಲೆ ತಟ್ಟೆ ಇಟ್ಟುಕೊಂಡು ಊಟಮಾಡಬಾರದು ಯಾಕೆ ಗೊತ್ತಾ?

ತೊಡೆಯ ಮೇಲೆ ತಟ್ಟೆ ಇಟ್ಟುಕೊಂಡು ಊಟಮಾಡಬಾರದು ಯಾಕೆ ಗೊತ್ತಾ?
ಬೆಂಗಳೂರು , ಭಾನುವಾರ, 21 ಏಪ್ರಿಲ್ 2019 (13:26 IST)
ಬೆಂಗಳೂರು: ಅನ್ನವು ಪೂರ್ಣ ಬ್ರಹ್ಮವಾಗಿರುವುದರಿಂದ  ಅದಕ್ಕೆ ದೇವತ್ವದ ಗೌರವವನ್ನು ಕೊಡಬೇಕು. ತೊಡೆಯ ಮೇಲೆ ಅನ್ನವಿಟ್ಟುಕೊಂಡು ಊಟಮಾಡುವುದರಿಂದ ಅನ್ನದಲ್ಲಿನ ದೈವತ್ವಕ್ಕೆ ಅಗೌರವ ತೋರಿದಂತೆ.


ತೊಡೆಯ ಮೇಲಿಟ್ಟು ಅನ್ನ ಸೇವಿಸಿದರೆ ಶರೀರದ ಸಂಪರ್ಕವು ಅನ್ನದೊಂದಿಗೆ ಹೆಚ್ಚಿನ ಪ್ರಮಾಣದಲ್ಲಾಗುತ್ತದೆ. ಇದರಿಂದ ಜೀವವು ಅನ್ನದಿಂದ ಸಿಗು ವ ಭೂಮಿ ಲಹರಿಗಳ ಲಾಭದಿಂದ ವಂಚಿತವಾಗುತ್ತದೆ.

ಪಾದಗಳ ಸ್ಪರ್ಶದಿಂದ ಪಾತಾಳದಿಂದ ಬರುವ ತೊಂದರೆದಾಯಕ ಸ್ಪಂದನಗಳು ಹೆಚ್ಚಾಗಿ ಮಂಡಿಗಳ ಟೊಳ್ಳಿನಲ್ಲಿ ತಮ್ಮ ಸ್ಥಾನವನ್ನು ಮಾಡಿಕೊಳ್ಳುತ್ತವೆ. ತೊಡೆಯಲ್ಲಿ ತಟ್ಟೆ ಇಟ್ಟುಕೊಳ್ಳುವುದರಿಂದ ಸ್ಪರ್ಶದ ಮಾಧ್ಯಮದಿಂದ ಕಾಲು, ಮಂಡಿ ಮತ್ತು ತೊಡೆಗಳಲ್ಲಿ ಸಪ್ತವಾಗಿರುವ ಸ್ಪಂದನಗಳು ಕಾರ್ಯನಿರತವಾಗಿ ಅನ್ನವು ಅಪವಿತ್ರವಾಗುವುದು,

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿ

Share this Story:

Follow Webdunia kannada

ಮುಂದಿನ ಸುದ್ದಿ

ಈ ಕೆಲಸಗಳು ನಡೆಯುವ ಮನೆಗೆ ಲಕ್ಷ್ಮೀ ದೇವಿ ಕಾಲಿಡುವುದಿಲ್ಲವಂತೆ