Webdunia - Bharat's app for daily news and videos

Install App

ಕೂದಲು ಉದುರುವಿಕೆ ತಡೆಗಟ್ಟಲು ಈ ಮನೆ ಮದ್ದು ಮಾಡಿ

Webdunia
ಶುಕ್ರವಾರ, 8 ಡಿಸೆಂಬರ್ 2017 (07:46 IST)
ಬೆಂಗಳೂರು: ನಿಮ್ಮದು ಒಂದು ಮೊಟ್ಟೆಯ ಕತೆಯಾಗಿದೆಯೇ? ಕೂದಲು ಬೆಳೆಸಲು ಏನು ಮದ್ದು ಎಂದು ಯೋಚಿಸುತ್ತಿದ್ದೀರಾ? ಹಾಗಿದ್ದರೆ ಇದನ್ನು ಮಾಡಿ ನೋಡಿ.
 

ಗ್ರೀನ್ ಟೀ
ಗ್ರೀನ್ ಟೀ ಕುಡಿದರೆ ಆರೋಗ್ಯಕ್ಕೆ ಒಳ್ಳೆಯದು ನಿಜ. ಹಾಗೆಯೇ ಕುಡಿದ ಮೇಲೆ ಟೀ ಬ್ಯಾಗ್ ನಲ್ಲಿ ಉಳಿಯುವ ಪೌಡರ್ ನ್ನು ಪೇಸ್ಟ್ ರೀತಿ ತಲೆಗೆ ಹಚ್ಚಿಕೊಳ್ಳುವುದರಿಂದ ಕೂದಲು ಉದುರುವಿಕೆ ತಡೆಗಟ್ಟಬಹುದು.

ನೆಲ್ಲಿಕಾಯಿ
ವಿಟಮಿನ್ ಸಿ ಅಂಶ ಹೇರಳವಾಗಿರುವ ನೆಲ್ಲಿಕಾಯಿ ಪೌಡರ್ ನ್ನು ನಿಂಬೆ ರಸದೊಂದಿಗೆ ಸೇರಿಸಿಕೊಂಡು ಪೇಸ್ಟ್ ಮಾಡಿ ತಲೆಗೆ ಹಚ್ಚಿಕೊಳ್ಳಿ.

ಮೆಂತೆ
ಮೆಂತೆ ನೆನೆ ಹಾಕಿ ಮಿಕ್ಸಿಯಲ್ಲಿ ರುಬ್ಬಿಕೊಂಡು ಪೇಸ್ಟ್ ರೀತಿ ಮಾಡಿಕೊಂಡು ತಲೆಗೆ ಹಚ್ಚಿಕೊಳ್ಳಿ.

ಈರುಳ್ಳಿ ಜ್ಯೂಸ್
ಇದು ಪಾಪ್ಯುಲರ್ ರೆಸಿಪಿ. ಈರುಳ್ಳಿ ರಸವನ್ನು ನಿಯಮಿತವಾಗಿ ತಲೆಗೆ ಹಚ್ಚಿಕೊಳ್ಳುವುದರಿಂದ ಕೂದಲು ಉದುರುವಿಕೆ ತಡೆಗಟ್ಟಬಹುದು.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

ಆಹಾರ ತಿಂದ ತಕ್ಷಣ ನೀರು ಕುಡಿಯಬಾರದೇಕೆ

ಸ್ಕಿನ್ ಟ್ಯಾನ್ ಆಗುತ್ತಿದ್ದರೆ ಏನು ಮಾಡಬೇಕು

ಪ್ರಯಾಣದಲ್ಲಿ ಕಾಡುವ ವಾಂತಿ ತಡೆಯಲು ಇಲ್ಲಿದೆ ಕೆಲ ಟಿಪ್ಸ್‌

ಕೈ ಜೋಮು ಹಿಡಿದಂತಾಗುತ್ತಿದೆಯೇ ಹಾಗಿದ್ದರೆ ಕಡೆಗಣಿಸಬೇಡಿ

ಸೋಮವಾರಗಳಂದು ನಮ್ಮ ಮೂಡ್ ಹೇಗಿರುತ್ತದೆ: ಇಂಟ್ರೆಸ್ಟಿಂಗ್ ವರದಿ ಇಲ್ಲಿದೆ

ಮುಂದಿನ ಸುದ್ದಿ