ಮದುವೆ ದಿನ ಸ್ಲಿಮ್ ಆಗಿ ಕಾಣಿಸಿಕೊಳ್ಳಬೇಕೇ? ಹಾಗಿದ್ದರೆ ಹೀಗೆ ಮಾಡಿ!

Webdunia
ಶನಿವಾರ, 25 ನವೆಂಬರ್ 2017 (08:08 IST)
ಬೆಂಗಳೂರು: ಮದುವೆ ದಿನ ನೀವೇ ಸೆಂಟರ್ ಆಫ್ ಅಟ್ರಾಕ್ಷನ್. ಹಾಗಿರುವಾಗ ಚೆನ್ನಾಗಿ ಕಾಣಿಸಿಕೊಳ್ಳಲೇಬೇಕಲ್ಲಾ? ಹಾಗಾಗಿ ಮದುವೆ ಹುಡುಗಿ ಯಾವ ರೀತಿ ಆಹಾರ ಸೇವಿಸಬೇಕು? ನೋಡೋಣ.
 

ಓಟ್ಸ್
ಓಟ್ಸ್ ನಲ್ಲಿ ಫೈಬರ್ ಅಂಶ ಹೆಚ್ಚು. ಇದನ್ನು ಸೇವಿಸುವುದರಿಂದ ಸುಲಭವಾಗಿ ಜೀರ್ಣವಾಗುವುದಲ್ಲದೆ, ದೇಹಕ್ಕೆ ಬೇಕಾದ ಶಕ್ತಿಯೂ ಸಿಗುತ್ತದೆ.

ನಿಂಬೆ ಜ್ಯೂಸ್
ಸಾಕಷ್ಟು ನಿಂಬೆ ಜ್ಯೂಸ್ ಕುಡಿಯಿರಿ. ಇದು ದೇಹವನ್ನು ನಿರ್ಜಲೀಕರಣವಾಗದಂತೆ ನೋಡಿಕೊಳ್ಳುವುದಲ್ಲದೆ, ವಿಟಮಿನ್ ಸಿ ಅಂಶವಿರುವ ಜ್ಯೂಸ್ ಚರ್ಮಕ್ಕೆ ಕಾಂತಿ ನೀಡುವುದು.

ಹಣ್ಣುಗಳು
ಪಪ್ಪಾಯ, ಬಾಳೆಹಣ್ಣಿನಂತಹ ಹೆಚ್ಚು ಪೊಟೇಷಿಯಂ ಅಂಶವಿರುವ ಹಣ್ಣುಗಳನ್ನು ಸೇವಿಸಿ. ಪೊಟೇಷಿಯಂ ಅಂಶ ನಮ್ಮ ದೇಹ ಮತ್ತು ಮನಸ್ಸಿನ ಒತ್ತಡ ಕಡಿಮೆ ಮಾಡುವ ಗುಣ ಹೊಂದಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

ಬೇಸಿಗೆಯಲ್ಲಿ ಚರ್ಮದಲ್ಲಿ ಬರುವ ಕೆಂಪು ಗುಳ್ಳೆಗೆ ಸಿಂಪಲ್, ಪರಿಣಾಮಕಾರೀ ಪರಿಹಾರಗಳು

ಒಂದು ದಿನಕ್ಕೆ ಎಷ್ಟು ಸಕ್ಕರೆ ಸೇವಿಸಬಹುದು, ಹೆಚ್ಚು ಸೇವಿಸಿದರೆ ಏನಾಗುತ್ತದೆ

ಮುಟ್ಟು ಮುಂದೂಡುವುದು ಹೇಗೆ, ಏನು ತೊಂದರೆ ಇಲ್ಲಿದೆ ಟಿಪ್ಸ್

ಮರುವಾಯಿ ತಿನ್ನುವುದರಿಂದ ಆರೋಗ್ಯಕ್ಕೆ ಸಿಗುವ ಲಾಭಗಳೇನು ಗೊತ್ತಾ

ಸೌಂದರ್ಯಕ್ಕಲ್ಲದೆ, ಆರೋಗ್ಯದ ದೃಷ್ಟಿಯಿಂದಲೂ ಚರ್ಮದ ಆರೈಕೆ ತುಂಬಾನೆ ಉತ್ತಮ

ಮುಂದಿನ ಸುದ್ದಿ