Select Your Language

Notifications

webdunia
webdunia
webdunia
मंगलवार, 15 अक्टूबर 2024
webdunia

ಮುಖದಲ್ಲಿರುವ ಚಿಕ್ಕ ಚಿಕ್ಕ ಗುಳ್ಳೆಗಳು ನಿವಾರಣೆಯಾಗಲು ಇದನ್ನು ಹಚ್ಚಿ

ಮುಖದಲ್ಲಿರುವ ಚಿಕ್ಕ ಚಿಕ್ಕ ಗುಳ್ಳೆಗಳು ನಿವಾರಣೆಯಾಗಲು ಇದನ್ನು ಹಚ್ಚಿ
ಬೆಂಗಳೂರು , ಶುಕ್ರವಾರ, 31 ಜನವರಿ 2020 (05:56 IST)
ಬೆಂಗಳೂರು : ಧೂಳಿನಿಂದ ಅಥವಾ ಇನ್ನಿತರ ಕಾರಣಗಳಿಂದ ಕೆಲವರ ಮುಖದಲ್ಲಿ ಚಿಕ್ಕ ಚಿಕ್ಕ ಗುಳ್ಳೆಗಳು ಮೂಡುತ್ತವೆ. ಇದು ಮುಖದ ಅಂದವನ್ನು ಕೆಡಿಸುತ್ತವೆ. ಈ ಗುಳ್ಳೆಗಳನ್ನಿ ನಿವಾರಿಸಲು ಇದನ್ನು ಹಚ್ಚಿ.


ಕೊಬ್ಬರಿ ಎಣ್ಣೆಗೆ 1 ವಿಟಮಿನ್ ಇ ಕ್ಯಾಪ್ಸುಲ್ ನ್ನು ಮಿಕ್ಸ್ ಮಾಡಿ ಪ್ರತಿದಿನ ರಾತ್ರಿ ಮಲಗುವ ಮೊದಲು ಇದನ್ನು ಮುಖಕ್ಕೆ ಹಚ್ಚಿ. ಹೀಗೆ ಪ್ರತಿದಿನ ಮಾಡುತ್ತಾ ಬಂದರೆ 20 ದಿನಗಳಲ್ಲಿ ನಿಮ್ಮ ಮುಖದ ಕಲೆಗಳು ಹಾಗೂ ಚಿಕ್ಕ ಚಿಕ್ಕ ಗುಳ್ಳೆಗಳೆಲ್ಲಾ ಮಾಯವಾಗುತ್ತವೆ.

Share this Story:

Follow Webdunia kannada

ಮುಂದಿನ ಸುದ್ದಿ

ಗಂಡ ಇದ್ದರೂ ಯುವಕನ ತೆಕ್ಕೆಗೆ ಸರಿದು ಸುಖ ನೀಡೋ ಯುವತಿ