ತಕ್ಷಣ ಬೆಳ್ಳಗಾಗಲು ಈ ಫೇಸ್ ಪ್ಯಾಕ್ ಹಚ್ಚಿ

Webdunia
ಬುಧವಾರ, 5 ಫೆಬ್ರವರಿ 2020 (07:07 IST)
ಬೆಂಗಳೂರು : ಮನೆಯಲ್ಲಿ ಏನಾದರೂ ಫಕ್ಷನ್ ಗಳಿದ್ದಾಗ ನೀವು ತುಂಬಾ ಅಂದವಾಗಿ ಕಾಣಬೇಕೆಂದು ಬ್ಯೂಟಿ ಪಾರ್ಲರ್ ಗೆ ಹೋಗಿ ಫೇಶಿಯಲ್, ಬ್ಲೀಚ್ ಮಾಡಿಸಿಕೊಳ್ಳುತ್ತೀರಾ. ಅದರ ಬದಲು ಮನೆಯಲ್ಲಿಯೇ ಈ ಫೇಸ್ ಪ್ಯಾಕ್ ಹಚ್ಚಿಕೊಂಡರೆ ಒಂದೇ ಕ್ಷಣದಲ್ಲಿ ಬ್ಯೂಟಿಫುಲ್ ಲುಕ್ ಪಡೆಯಬಹುದು.


ಟೊಮೆಟೊ ಪೇಸ್ಟ್ ಗೆ 1 ಚಮಚ ಅಲೋವೇರಾ ಜೆಲ್ , ಸ್ವಲ್ಪ ಮೊಸರು, ಹಾಗೂ ½ ನಿಂಬೆ ಹಣ್ಣಿನ ರಸ ಹಾಕಿ ಚೆನ್ನಾಗಿ ಮಿಕ್ಸ್ ಮಾಡಿ ಮುಖಕ್ಕೆ ಹಚ್ಚಿಕೊಳ್ಳಿ. ಅದು ಒಣಗಿದ ಬಳಿಕ ತಣ್ಣೀರಿನಿಂದ ಮುಖ ತೊಳೆದುಕೊಳ್ಳಿ. ಹೀಗೇ ಮಾಡಿದರೆ ಸುಂದರವಾದ, ಹೊಳೆಯುವ  ಮುಖ ನಿಮ್ಮದಾಗುತ್ತದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

ಅಡುಗೆಗೆ ರುಚಿ ನೀಡುವುದರ ಜತೆಗೆ ಬೆಳ್ಳುಳ್ಳಿಯಿಂದ ಆರೋಗ್ಯಕ್ಕೆ ಸಿಗುವ ಪ್ರಯೋಜನ ಏನ್ ಗೊತ್ತಾ

ರಕ್ತದಲ್ಲಿ ಇಎಸ್ಆರ್ ಅಂಶ ಹೆಚ್ಚಾದ್ರೆ ಏನು ಸಮಸ್ಯೆಯಾಗುತ್ತದೆ, ಪರಿಹಾರವೇನು

ಏರುತ್ತಲಿರುವ ಬಿಸಿಲ ತಾಪ: ಚರ್ಮದ ಆರೈಕೆ ಬಗ್ಗೆ ಇರಲಿ ಹೆಚ್ಚಿನ ಕಾಳಜಿ

ಬಿಸಿಲ ತಾಪಕ್ಕೆ ಬಾಯಾರಿಕೆ ಆಗದಿದ್ದರು ನೀವು ಇಷ್ಟು ನೀರು ಕುಡಿಯಲೇಬೇಕು

ದೇಹದಲ್ಲಿ ಬಿಳಿ ರಕ್ತ ಕಣ ಮತ್ತು ಕೆಂಪು ರಕ್ತ ಕಣ ಸಮತೋಲನದಲ್ಲಿರಲು ಏನು ಮಾಡಬೇಕು

ಮುಂದಿನ ಸುದ್ದಿ
Show comments