Webdunia - Bharat's app for daily news and videos

Install App

ಮುಖದ ತ್ವಚೆ ಕ್ಲೀನ್ ಆಗಿ ಸುಂದರವಾಗಲು ಈ ಫೇಸ್ ಪ್ಯಾಕ್ ಹಚ್ಚಿ

Webdunia
ಶುಕ್ರವಾರ, 4 ಡಿಸೆಂಬರ್ 2020 (09:31 IST)
ಬೆಂಗಳೂರು : ಹಬ್ಬದ ವಾತಾವರಣದಲ್ಲಿ ಹೊಳೆಯುವ ಚರ್ಮವನ್ನು ಪಡೆಯಬೇಕೆಂಬ ಹಂಬಲ ಹಲವು ಹೆಣ್ಣುಮಕ್ಕಳಿಗಿರುತ್ತದೆ. ಅದಕ್ಕಾಗಿ ಚರ್ಮವನ್ನು ಕ್ಲೀನ್ ಹಾಗೂ ಸುಂದರಗೊಳಿಸುವ ಈ ಫೇಸ್ ಪ್ಯಾಕ್ ನ್ನು ಹಚ್ಚಿ.

2 ಚಮಚ ಮುಲ್ತಾನಿ ಮಿಟ್ಟಿ, 1 ಚಮಚ  ಅರಶಿನ, 1 ಚಮಚ ಮೊಸರು, 1 ಚಮಚ ಜೇನುತುಪ್ಪ ಎಲ್ಲಾ ಮಿಶ್ರಣವನ್ನು ಮಿಕ್ಸ್ ಮಾಡಿ ಮುಖಕ್ಕೆ ಹಚ್ಚಿ. 20 ನಿಮಿಷಗಳ ಬಳಿಕ ವಾಶ್ ಮಾಡಿ. ಇದನ್ನು ವಾರಕ್ಕೊಮ್ಮೆ ಅಥವಾ ವಾರದಲ್ಲಿ 2 ಬಾರಿ ಬಳಸಿ. ಇದರಿಂದ ಮುಖದ ಚರ್ಮ ಕ್ಲೀನ್ ಆಗಿ ಹೊಳೆಯುತ್ತದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

ಮೊಬೈಲ್ ನೋಡಿ ಕಣ್ಣು ನೋವು ಬರ್ತಿದೆಯಾ, ಏನು ಮಾಡಬೇಕು

ಪುರುಷರು ತೊಡೆ ಮೇಲೆ ಲ್ಯಾಪ್ ಟಾಪ್ ಇಟ್ಟುಕೊಳ್ಳುವುದು ಎಷ್ಟು ಅಪಾಯಕಾರಿ ಗೊತ್ತಾ

ತರಕಾರಿ ರಾತ್ರಿ ಕತ್ತರಿಸಿ ಫ್ರಿಡ್ಜ್ ನಲ್ಲಿಟ್ಟು ಮರುದಿನ ಬಳಸಿದರೆ ಹಾನಿಕಾರಕವೇ, ಈ ಟಿಪ್ಸ್ ತಪ್ಪದೇ ಪಾಲಿಸಿ

ಊಟವಾದ ತಕ್ಷಣ ಏನಾದರೂ ತಿನ್ನಬೇಕು ಎನಿಸುವುದು ಯಾಕೆ, ತಿಂದರೆ ಆರೋಗ್ಯಕ್ಕೆ ಸಮಸ್ಯೆಯೇ

ಗರ್ಭಿಣಿಯರು ಮಡಿಲಿನ ಮೇಲಿಟ್ಟುಕೊಂಡು ಲ್ಯಾಪ್ಟಾಪ್ ಬಳಸಬಹುದೇ

ಮುಂದಿನ ಸುದ್ದಿ
Show comments