Webdunia - Bharat's app for daily news and videos

Install App

ಕೂದಲು ನೇರವಾಗಿಸಲು ಈ ನೈಸರ್ಗಿಕವಾದ ಹೇರ್ ಪ್ಯಾಕ್ ಹಚ್ಚಿ

Webdunia
ಸೋಮವಾರ, 25 ಜನವರಿ 2021 (07:15 IST)
ಬೆಂಗಳೂರು: ನೇರವಾದ ಕೂದಲು ನೋಡಲು ತುಂಬಾ ಆಕರ್ಷಕವಾಗಿ ಕಾಣುತ್ತದೆ. ಹಾಗಾಗಿ ಎಲ್ಲರೂ ನೇರವಾದ ಕೂದಲನ್ನು ಹೊಂದಲು ಬಯಸುತ್ತರೆ. ಕೂದಲು ನೇರವಾಗಿಸಲು ಕೆಮಿಕಲ್ ಯುಕ್ತ ಕ್ರೀಂಗಳನ್ನು ಬಳಸಿ ಕೂದಲನ್ನು ಹಾನಿಗೊಳಿಸುವ ಬದಲು ಮನೆಯಲ್ಲಿಯೇ ತಯಾರಿಸಿದ ನೈಸರ್ಗಿಕ ಪದಾರ್ಥ ಬಳಸಿ ಕೂದಲನ್ನು ನೇರವಾಗಿಸಿ.

½ ಕಪ್ ಅಕ್ಕಿಹಿಟ್ಟು, 1 ಕಪ್ ಮುಲ್ತಾನಿ ಮಿಟ್ಟಿ, 2 ಚಮಚ ಹಾಲು, 1 ಮೊಟ್ಟೆ ಸೇರಿಸಿ ಚೆನ್ನಾಗಿ ಮಿಕ್ಸ್ ಮಾಡಿ ಕೂದಲಿಗೆ  ಹಚ್ಚಿ 45 ನಿಮಿಷ ಬಿಟ್ಟು ವಾಶ್ ಮಾಡಿ. ಇದನ್ನು ತಿಂಗಳಿಗೊಮ್ಮೆ ಬಳಸಬಹುದು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

ಆಹಾರ ತಿಂದ ತಕ್ಷಣ ನೀರು ಕುಡಿಯಬಾರದೇಕೆ

ಸ್ಕಿನ್ ಟ್ಯಾನ್ ಆಗುತ್ತಿದ್ದರೆ ಏನು ಮಾಡಬೇಕು

ಪ್ರಯಾಣದಲ್ಲಿ ಕಾಡುವ ವಾಂತಿ ತಡೆಯಲು ಇಲ್ಲಿದೆ ಕೆಲ ಟಿಪ್ಸ್‌

ಕೈ ಜೋಮು ಹಿಡಿದಂತಾಗುತ್ತಿದೆಯೇ ಹಾಗಿದ್ದರೆ ಕಡೆಗಣಿಸಬೇಡಿ

ಸೋಮವಾರಗಳಂದು ನಮ್ಮ ಮೂಡ್ ಹೇಗಿರುತ್ತದೆ: ಇಂಟ್ರೆಸ್ಟಿಂಗ್ ವರದಿ ಇಲ್ಲಿದೆ

ಮುಂದಿನ ಸುದ್ದಿ
Show comments