ನಿಮ್ಮ ಸ್ಕೀನ್ ಯಾವಾಗಲೂ ಟೈಟ್ ಆಗಿರಲು ಇದನ್ನು ಅರೆದು ಹಚ್ಚಿ

Webdunia
ಸೋಮವಾರ, 24 ಆಗಸ್ಟ್ 2020 (12:51 IST)
ಬೆಂಗಳೂರು : ಮುಖದ ಸ್ಕೀನ್ ಟೈಟ್ ಆಗಿದ್ದರೆ ನಿಮಗೆ ಎಷ್ಟೇ ವಯಸ್ಸಾಗಿದ್ದರೂ ತಿಳಿಯುವುದಿಲ್ಲ. ಆದಕಾರಣ ಇದನ್ನು  ಹಚ್ಚಿದರೆ ನಿಮ್ಮ ಸ್ಕೀನ್ ಯಾವಾಗಲೂ ಟೈಟ್ ಆಗಿರುತ್ತದೆ.

ಕ್ಯಾಬೇಜನ್ನು ಪಲ್ಯ, ಸಾಂಬಾರ ಮಾಡಲು ಬಳಸುತ್ತಾರೆ. ಮಾತ್ರವಲ್ಲ ಇದರಿಂದ ಮುಖದ  ಅಂದವನ್ನು ಕೂಡ ಹೆಚ್ಚಿಸಿಕೊಳ್ಳಬಹುದು. ಕ್ಯಾಬೇಜನ್ನು ಅರೆದು ಅದರ ರಸವನ್ನು ಮುಖಕ್ಕೆ ಹಚ್ಚಿ. ಅದು ಒಣಗಿದ ಬಳಿಕ ವಾಶ್ ಮಾಡಿ ಹೀಗೆ ವಾರದಲ್ಲಿ 2 ಬಾರಿ ಮಾಡಿದರೆ ಮುಖದ ಚರ್ಮ ಟೈಟ್ ಆಗುತ್ತದೆ. ಸುಕ್ಕುಗಟ್ಟುವುದನ್ನು ತಡೆಯುತ್ತದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

ಪಿರಿಯಡ್ಸ್ ನೋವು ಶಮನವಾಗಲು ಓಂ ಕಾಳನ್ನು ಹೇಗೆ ಸೇವಿಸಬೇಕು

ಜ್ವರ ಬಂದ ಮೇಲೆ ನಾಲಿಗೆ ರುಚಿ ಮರಳಲು ಏನು ಮಾಡಬೇಕು ತಪ್ಪದೇ ನೋಡಿ

ಉಗುರು ಕಡಿಯುವ ಅಭ್ಯಾಸ ನಿಲ್ಲಿಸಬೇಕೇ, ಹಾಗಿದ್ದರೆ ಈ ರೀತಿ ಮಾಡಿ

ಪುರುಷರಿಗೆ ಹಲಸಿನ ಬೀಜ ಸೇವನೆಯ ಪ್ರಯೋಜನ ತಿಳಿದರೆ ಖಂಡಿತಾ ಬಿಡಲಾರಿರಿ

ತಲೆಗೆ ತೆಂಗಿನ ಎಣ್ಣೆ ಹಚ್ಚುವುದರಿಂದ ಆರೋಗ್ಯಕ್ಕೆ ಸಿಗುವ ಲಾಭವೇನು ಗೊತ್ತಾ

ಮುಂದಿನ ಸುದ್ದಿ
Show comments