Webdunia - Bharat's app for daily news and videos

Install App

ನೋಟು ನಿಷೇಧದ ಪರಿಣಾಮ ಕಡೆಗಣಿಸಿ ಎಂದ ಅಮೀರ್ ಖಾನ್

Webdunia
ಶನಿವಾರ, 12 ನವೆಂಬರ್ 2016 (23:56 IST)
ಮುಂಬೈ: ನರೇಂದ್ರ ಮೋದಿ ಸರ್ಕಾರ ಕಪ್ಪು ಹಣ ಬಯಲಿಗೆಳೆಯುವ ಉದ್ದೇಶದಿಂದ ದೇಶದಲ್ಲಿ 500 ಮತ್ತು 1000 ರೂ. ನೋಟು ನಿಷೇಧಿಸಿರುವುದರಿಂದ ಸಾಮಾನ್ಯ ಜನರು ಕಷ್ಟಪಡುತ್ತಿರುವುದೇನೋ ಸರಿ. ಆದರೆ ಇದೆಲ್ಲಾ ತಾತ್ಕಾಲಿಕ. ಇದರಿಂದಾಗುವ ಉತ್ತಮ ಪರಿಣಾಮಗಳನ್ನು ಗಮನಿಸಿ, ತಾತ್ಕಾಲಿಕ ಸಮಸ್ಯೆಗಳನ್ನು ಮರೆಯಿರಿ ಎಂದು ಬಾಲಿವುಡ್ ಸೂಪರ್ ಸ್ಟಾರ್ ಅಮೀರ್ ಖಾನ್ ಹೇಳಿದ್ದಾರೆ.

ತಮ್ಮ ದಂಗಲ್ ಚಿತ್ರದ ಹಾಡಿನ ಬಿಡುಗಡೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು “ನನ್ನ ಬಳಿ ಹಣ ಥಂಡಿಯಾಗಿ ಬಿದ್ದಿರಲಿಲ್ಲ. ನಾನು ಸರಿಯಾಗಿ ದಾಖಲೆ ಸಮೇತ ತೆರಿಗೆ ಕಟ್ಟುತ್ತಿದ್ದೇನೆ. ಹಾಗಾಗಿ ನನಗೆ ಯಾವುದೇ ಸಮಸ್ಯೆಯಾಗಲಿಲ್ಲ” ಎಂದಿದ್ದಾರೆ.

“ಇದರಿಂದ ದೇಶಕ್ಕಾಗುವ ಲಾಭದ ಬಗ್ಗೆ ಚಿಂತಿಸಬೇಕು. ಅದುವೇ ಮುಖ್ಯ. ನನ್ನ ಸಿನಿಮಾವೇ ಲಾಸ್ ಆದರೂ ನನಗೆ ಚಿಂತೆಯಿಲ್ಲ. ನೋಟು ನಿಷೇಧದಿಂದ ಭವಿಷ್ಯದಲ್ಲಿ ಭಾರತಕ್ಕೆ ಒಳಿತಾದರೆ ಅದುವೇ ಮುಖ್ಯ” ಎಂದಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments