Webdunia - Bharat's app for daily news and videos

Install App

20 ವರ್ಷಗಳ ವೈವಾಹಿಕ ಜೀವನಕ್ಕೆ ಎಳ್ಳುನೀರು ಬಿಡಲು ಹೊರಟ ನಟ ಅರ್ಜುನ್ ರಾಂಪಾಲ್ ಹಾಗೂ ಮೆಹರ್ ಜೆಸ್ಸಿಯಾ

Webdunia
ಮಂಗಳವಾರ, 29 ಮೇ 2018 (07:41 IST)
ಮುಂಬೈ : ಬಾಲಿವುಡ್ ನಟ ಅರ್ಜುನ್ ರಾಂಪಾಲ್ ಮತ್ತು ಮಾಡೆಲ್ , ನಿರ್ಮಾಪಕಿ ಮೆಹರ್ ಜೆಸ್ಸಿಯಾ ಅವರು ತಮ್ಮ 20 ವರ್ಷಗಳ ವೈವಾಹಿಕ ಜೀವನಕ್ಕೆ ಇದೀಗ ವಿದಾಯ ಹೇಳಲು ಹೊರಟ್ಟಿದ್ದಾರೆ ಎಂಬುದಾಗಿ ತಿಳಿದುಬಂದಿದೆ.


1998 ರಲ್ಲಿ ವೈವಾಹಿಕ ಜೀವನಕ್ಕೆ ಕಾಲಿಟ್ಟ ನಟ  ಅರ್ಜುನ್ ಮತ್ತು ಮೆಹರ್ ಅವರಿಗೆ, ಮಾಹಿಕಾ (16) ಮತ್ತು ಮೈರಾ (13) ಎಂಬ ಇಬ್ಬರು ಹೆಣ್ಣು ಮಕ್ಕಳಿದ್ದಾರೆ. ಆದರೆ ಇದೀಗ ಇವರು ಬೇರೆಯಾಗಲು ಸಿರ್ಧರಿಸಿದ್ದು ಅವರ ಅಭಿಮಾನಿಗಳಿಗೆ ಆಘಾತವನ್ನು ಉಂಟುಮಾಡಿದೆ.


‘ಪ್ರೀತಿ ಮತ್ತು ಸುಂದರ ನೆನಪುಗಳನ್ನು ತುಂಬಿದ 20 ವರ್ಷಗಳ ದೀರ್ಘ ಪ್ರಯಾಣದ ನಂತರ, ನಾವು ಹಂಚಿಕೊಳ್ಳಲು ಬಯಸುತ್ತೇವೆ, ಎಲ್ಲಾ ಪ್ರಯಾಣಗಳು ಕೂಡ ವಿಭಿನ್ನ ಮಾರ್ಗಗಳನ್ನು ಹೊಂದಿವೆ. ನಾವು ಇನ್ನು ಮುಂದೆ ನಮ್ಮದೇ ಆದ ದಾರಿಯಲ್ಲಿ ಸಾಗಲು ಇದು ಸರಿಯಾದ ಸಮಯವೆಂದು ಭಾವಿಸುತ್ತೇವೆ. ನಾವು ಒಂದು ಕುಟುಂಬ, ನಮ್ಮ ಪ್ರೀತಿಯು ಶಾಶ್ವತ. ಮತ್ತು ನಾವು ಯಾವಾಗಲೂ ನಮ್ಮ ಮಕ್ಕಳಿಗಾಗಿ ಮಾಹಿಕಾ ಮತ್ತು ಮೈರಾಗೆ ಪರಸ್ಪರ ಇರುತ್ತೇವೆ. ಆದ್ದರಿಂದ, ಈ ಸಮಯದಲ್ಲಿ ನಾವು ನಮ್ಮ ಗೌಪ್ಯತೆಯನ್ನು ಪ್ರಶಂಸಿಸುತ್ತೇವೆ. ನಮ್ಮ ಬೆಂಬಲಕ್ಕಾಗಿ ಎಲ್ಲರಿಗೂ ಧನ್ಯವಾದಗಳು. ಸಂಬಂಧಗಳು ಕೊನೆಗೊಳ್ಳಬಹುದು, ಆದರೆ ಜೀವನವನ್ನು ಪ್ರೀತಿ ಹಾಗೆಯೇ ಇರುತ್ತದೆ. ಇದಕ್ಕಿಂತ ಹೆಚ್ಚು ನಾವು ಪ್ರತಿಕ್ರಿಯೆ ನೀಡುವುದಿಲ್ಲ’ ಎಂದು ಸ್ವತಃ ಇವರಿಬ್ಬರು ಬಾಂಬೆ ಟೈಮ್ಸ್ ನಲ್ಲಿ ಹೇಳಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments