Webdunia - Bharat's app for daily news and videos

Install App

ನಟಿ ಐಶ್ವರ್ಯಾ ರೈ ಬಚ್ಚನ್ ಮತ್ತೆ ಗರ್ಭಿಣಿ?!

Webdunia
ಸೋಮವಾರ, 25 ಮಾರ್ಚ್ 2019 (08:52 IST)
ಮುಂಬೈ: ಬಾಲಿವುಡ್ ಬಿಗ್ ಬಿ ಸೊಸೆ, ಅಭಿಷೇಕ್ ಬಚ್ಚನ್ ಮುದ್ದಿನ ಪತ್ನಿ, ನಟಿ ಐಶ್ವರ್ಯಾ ರೈ ಮತ್ತೆ ಗರ್ಭಣಿಯೇ? ಎರಡನೇ ಮಗುವಿಗೆ ತಾಯಾಗುತ್ತಿದ್ದಾರೆಯೇ?


ಇಂತಹದ್ದೊಂದು ಊಹಾಪೋಹಗಳು ಇದೀಗ ಗರಿಗೆದರಿವೆ. ಐಶ್ವರ್ಯಾ ಮತ್ತು ಅಭಿಷೇಕ್ ಇತ್ತೀಚೆಗೆ ಗೋವಾಗೆ ಪ್ರವಾಸ ತೆರಳಿದ್ದು, ಈ ಸಂದರ್ಭದಲ್ಲಿ ಇಬ್ಬರೂ ಕೈ ಕೈ ಹಿಡಿದುಕೊಂಡು ಗೋವಾ ಬೀಚ್ ನಲ್ಲಿ ಸುತ್ತಾಡುತ್ತಿರುವ ಫೋಟೋಗಳು  ಅಂತರ್ಜಾಲದಲ್ಲಿ ಹರಿದಾಡಿತ್ತು.

ಆದರೆ ಈ ಫೋಟೋದಲ್ಲಿ ಲೂಸ್ ಡ್ರೆಸ್ ಹಾಕಿಕೊಂಡಿರುವ ಐಶ್ವರ್ಯಾ ಹೊಟ್ಟೆ ಉಬ್ಬಿಕೊಂಡಂತೆ ಕಾಣಿಸುತ್ತಿದೆ. ಇದನ್ನು ನೋಡಿ ನೆಟ್ಟಿಗರು ಐಶ್ವರ್ಯಾ ಮತ್ತೆ ಗರ್ಭಿಣಿಯೇ ಎಂದು ಅನುಮಾನ ವ್ಯಕ್ತಪಡಿಸುತ್ತಿದ್ದಾರೆ.

ಈ ದಂಪತಿಗೆ ಈಗಾಗಲೇ ಆರಾಧ‍್ಯ ಎಂಬ ಎಂಟು ವರ್ಷದ ಪುತ್ರಿಯಿದ್ದಾಳೆ. ಕೊನೆಯ ಬಾರಿ ಐಶ್ವರ್ಯಾ ಕಾಣಿಸಿಕೊಂಡಿದ್ದು ‘ಫನ್ನೇಖಾನ್’ ಸಿನಿಮಾದಲ್ಲಿ. ಇಷ್ಟೊಂದು ಸಮಯ ಬ್ರೇಕ್ ಪಡೆದುಕೊಂಡಿರುವುದೂ ಅಭಿಮಾನಿಗಳ ಅನುಮಾನ ಹೆಚ್ಚಲು ಕಾರಣವಾಗಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments