Webdunia - Bharat's app for daily news and videos

Install App

ವಿಚ್ಚೇದನ ವರದಿಗಳ ನಡುವೆಯೂ ತವರೂರಿಗೆ ಆಗಮಿಸಿದ ಐಶ್ವರ್ಯ ರೈ

Webdunia
ಸೋಮವಾರ, 18 ಡಿಸೆಂಬರ್ 2023 (09:37 IST)
ಆಸ್ತಿಪಾಲು ಹಂಚಿಕೆ ವಿವಾದದಿಂದಾಗಿ ನಟಿ ಐಶ್ವರ್ಯ ಬಚ್ಚನ್, ಅಭಿಷೇಕ್ ಬಚ್ಚನ್ ನಡುವೆ ವಿಚ್ಚೇದನವಾಗಲಿದೆ ಎನ್ನುವ ಉಹಾಪೋಹಗಳ ಮಧ್ಯೆ ವಿಶ್ವಸುಂದರಿ ಐಶ್ವರ್ಯ ರೈ ತಮ್ಮ ತವರೂರಿಗೆ ಆಗಮಿಸಿ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ಮೂಲಗಳು ತಿಳಿಸಿವೆ. 
 
ಮಾದಕ ಸೌಂದರ್ಯದಿಂದ ವಿಶ್ವವನ್ನೇ ಗೆದ್ದ ಕರ್ನಾಟಕದ ಹೆಮ್ಮೆಯ ಪುತ್ರಿ ಐಶ್ವರ್ಯ ರೈ ಸಂಬಂಧಿಕರ ವಿವಾಹ ಕಾರ್ಯಕ್ರಮಕ್ಕೆ ಆಗಮಿಸಲಿದ್ದಾರೆ ಎನ್ನಲಾಗಿದೆ.
 
ನಗರದ ಕೊಡಿಯಾಲ್ ಬೈಲಿನ ಟಿಎಂಎ ಪೈ ಹಾಲ್‌ನಲ್ಲಿ ವಿವಾಹ ಕಾರ್ಯಕ್ರಮಕ್ಕೆ ಐಶ್ವರ್ಯ ರೈ ತಮ್ಮ ಪುತ್ರಿ ಆರಾಧ್ಯಳೊಂದಿಗೆ ಐಶ್ವರ್ಯ ರೈ ತಾಯಿ ಬೃಂದಾ ರೈ ಕೂಡಾ ಕಾರ್ಯಕ್ರಮದಲ್ಲಿ ಉಪಸ್ಥಿತರಿರಲಿದ್ದಾರೆ ಎಂದು ಮೂಲಗಳು ತಿಳಿಸಿವೆ.
 
ಸಮಾರಂಭದಲ್ಲಿ ತುಳುನಾಡಿನ ಸಂಪ್ರದಾಯದಂತೆ ನಟಿ ಐಶ್ವರ್ಯಾ ಹಿರಿಯರ ಕಾಲಿಗೆರಗಿ ಆಶೀರ್ವಾದ ಪಡೆಯಲಿದ್ದಾರೆ.
 
ತವರೂರಿಗೆ ಆಗಮಿಸಿದ ನಟಿ ಐಶ್ವರ್ಯಾರನ್ನು ನೋಡಲು ಸಾವಿರಾರು ಜನ ಸೇರಿದ್ದರು. ಮದುವೆ ಸಮಾರಂಭಕ್ಕೆ ಹಾಜರಾಗಲಿರುವ  ಐಶ್ ಬೇಬಿ ಎಲ್ಲರ ಗಮನ ಸೆಳೆಯಲಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

Darshan Thoogudeepa video: ಪತ್ನಿಯನ್ನು ತಬ್ಬಿಕೊಂಡು ಮುದ್ದು ರಾಕ್ಷಸಿ ಎಂದು ದರ್ಶನ್ ಡ್ಯಾನ್ಸ್ ಮಾಡಿದ್ದೇ ಮಾಡಿದ್ದು

Darshan: ವಿವಾಹ ವಾರ್ಷಿಕೋತ್ಸವಕ್ಕೆ ದರ್ಶನ್ ಜೊತೆಗಿರುವ ಫೋಟೋ ಹಾಕಿ ಸಖತ್ ಟಾಂಗ್ ಕೊಟ್ಟ ವಿಜಯಲಕ್ಷ್ಮಿ

Drithi PuneethRajkumar: ಪುನೀತ್ ಮಗಳ ಸಾಧನೆಯನ್ನು ಕೊಂಡಾಡಿದ ಶಿವರಾಜ್‌ಕುಮಾರ್‌

Thug Life Cinema:ನಟಿ ಅಭಿರಾಮಿ ಜತೆ ರೋಮ್ಯಾಂಟಿಕ್ ದೃಶ್ಯದಲ್ಲಿ ಕಮಲ್ ಹಾಸನ್‌, ಇದು ಬೇಕಿತ್ತಾ ಎಂದ ಫ್ಯಾನ್ಸ್‌

Vickey kaushal Birthday: ಪತಿ ಜತೆಗಿನ ಮುದ್ದು ಫೋಟೋ ಶೇರ್ ಮಾಡಿ ವಿಶ್ ಮಾಡಿದ ಕತ್ರಿನಾ

ಮುಂದಿನ ಸುದ್ದಿ