Webdunia - Bharat's app for daily news and videos

Install App

ಪತಿ ಕೊಹ್ಲಿ ಅವರ ಜೊತೆ ಶೋವೊಂದಕ್ಕೆ ಬರಲು ಅನುಷ್ಕಾ ನಿರಾಕರಿಸಿದ್ಯಾಕೆ...?

Webdunia
ಸೋಮವಾರ, 12 ಫೆಬ್ರವರಿ 2018 (06:19 IST)
ಮುಂಬೈ : ಅನುಷ್ಕಾ ಅವರು ತಮ್ಮ ಪತಿ ಕೊಹ್ಲಿ ಅವರ  ಜೊತೆ ಕಾಫಿ ವಿತ್ ಕರಣ್ ಶೋಗೆ ಬರಲು ನಿರಾಕರಿಸಿದ್ದಾರಂತೆ.


ಕರಣ್ ಜೋಹರ್ ನಡೆಸಿಕೊಡುವ ಕಾಫಿ ವಿತ್ ಕರಣ್ ಶೋ ಗೆ  ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಹಾಗೂ ಬಾಲಿವುಡ್ ನಟಿ ಅನುಷ್ಕಾ ಶರ್ಮಾ ದಂಪತಿಯನ್ನು ಆಹ್ವಾನಿಸಿದ್ದರಂತೆ. ಆದರೆ ಕೊಹ್ಲಿ ಅವರ ಜೊತೆ ಶೋಗೆ ಬರಲು ಅನುಷ್ಕಾ ಶರ್ಮಾ ಅವರು ನಿರಾಕರಿಸಿದ್ದು, ಬದಲಾಗಿ  ಪರಿ ಚಿತ್ರದ ಪ್ರಚಾರ ಮಾಡುವುದಕ್ಕಾಗಿ ಚಿತ್ರದ ಸಹ ನಿರ್ಮಾಪಕಿ ಜೊತೆ ಶೋಗೆ ಬರುವುದಾಗಿ ಹೇಳಿದ್ದಾಳಂತೆ. ಆದ್ರೆ ಶೋ ನಿರ್ವಾಹಕರ ಒತ್ತಾಯದ ಮೇರೆಗೆ ಅನುಷ್ಕಾ ಅವರು ತಮ್ಮ ಪತಿ ಕೊಹ್ಲಿ ಅವರ ಜೊತೆ ಶೋಗೆ ಬರಲು ಒಪ್ಪಿಕೊಂಡಿದ್ದಾರಂತೆ. ಒಟ್ಟಿನಲ್ಲಿ ಮದುವೆ ನಂತರ ಈ ಶೋನಲ್ಲಿ ಇಬ್ಬರನ್ನು ಒಟ್ಟಿಗೆ ನೋಡುವ ಭಾಗ್ಯ ಅಭಿಮಾನಿಗಳದಾಗಲಿದೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments