Webdunia - Bharat's app for daily news and videos

Install App

ಬಾಲಿವುಡ್ ನ ಖ್ಯಾತ ನಟ ಅಮಿತಾಬ್ ಬಚ್ಚನ್ ಆರೋಗ್ಯದಲ್ಲಿ ಏರುಪೇರು

Webdunia
ಭಾನುವಾರ, 13 ಮೇ 2018 (07:10 IST)
ಮುಂಬೈ : ಚಿತ್ರೀಕರಣದ ವೇಳೆ ಬಾಲಿವುಡ್ ನ ಖ್ಯಾತ ಹಿರಿಯ ನಟ ಅಮಿತಾಬ್ ಬಚ್ಚನ್ ಅವರ  ಆರೋಗ್ಯದಲ್ಲಿ ಏರುಪೇರಾಗಿದೆ ಎಂಬ ಮಾಹಿತಿ ತಿಳಿದುಬಂದಿದೆ.

ರಾಜಸ್ಥಾನದ ಜೋಧಪುರದಲ್ಲಿ ಥಗ್ಸ್ ಆಫ್ ಹಿಂದೂಸ್ತಾನ್ ಸಿನಿಮಾ ಚಿತ್ರೀಕರಣದ ವೇಳೆ ಅವರ ಆರೋಗ್ಯದಲ್ಲಿ ಸಮಸ್ಯೆ ಉಂಟಾಗಿದ್ದು, ತಕ್ಷಣ ಮುಂಬೈನಿಂದ ವಿಶೇಷ ವಿಮಾನದಲ್ಲಿ ವೈದ್ಯರ ತಂಡ ಬಂದು ಅಮಿತಾ ಬಚ್ಚನ್‍ ಅವರ ಆರೋಗ್ಯ ಪರಿಶೀಲಿಸಿ ಚಿಕಿತ್ಸೆ ನೀಡಿ ದ್ರವ ಆಹಾರ ಸೇವಿಸಿ ವಿಶ್ರಾಂತಿ ತೆಗೆದುಕೊಳ್ಳುವಂತೆ ಸೂಚನೆ ನೀಡಿದ್ದಾರೆ.

 

ಈ ಬಗ್ಗೆ ಮಾತನಾಡಿದ ಅವರ ಪತ್ನಿ ಜಯಾ ಬಚ್ಚನ್ ಅವರು,’ಬೇರೆ ಯಾವುದೇ ಆರೋಗ್ಯ ಸಮಸ್ಯೆ ಇಲ್ಲ. ಸೊಂಟ ಮತ್ತು ಭುಜ ನೋವು ಮಾತ್ರ ಇದೆ ಅಷ್ಟೆ, ಥಗ್ಸ್ ಆಫ್ ಹಿಂದೂಸ್ಥಾನ್ ಸಿನಿಮಾದಲ್ಲಿ ಹಾಕುತ್ತಿರುವ ಕಾಸ್ಟ್ಯೂಮ್ ತುಂಬಾ ಭಾರವಿರುವುದರಿಂದ ಹೀಗೆ ಆಗಿದೆ’ ಎಂದು ತಿಳಿಸಿದ್ದಾರೆ.

 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

 

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments