Webdunia - Bharat's app for daily news and videos

Install App

ಬಾಲಿವುಡ್ ನಟ ಇರ್ಫಾನ್ ಖಾನ್ ಗೆ ಬಂದ ವಿಚಿತ್ರ ಕಾಯಿಲೆ ಯಾವುದು ಗೊತ್ತಾ...?

Webdunia
ಬುಧವಾರ, 7 ಮಾರ್ಚ್ 2018 (06:27 IST)
ಮುಂಬೈ: ಬಾಲಿವುಡ್ ನಟ ಇರ್ಫಾನ್ ಖಾನ್ ಅಪರೂಪದ ಕಾಯಿಲೆಯಿಂದ ಬಳಲುತ್ತಿದ್ದು, ಅದರ ವಿರುದ್ಧ ಹೋರಾಟ ನಡೆಸುತ್ತಿರುವುದಾಗಿ ಹೇಳಿದ್ದಾರೆ. ಇದರ ಬಗ್ಗೆ ಇರ್ಫಾನ್ ಖಾನ್ ಟ್ವಿಟ್ಟರ್ ನಲ್ಲಿ ಬರೆದುಕೊಂಡಿದ್ದಾರೆ.


ದೀಪಿಕಾ ಪಡುಕೋಣೆ ಹಾಗೂ ಇರ್ಫಾನ್ ನಟನೆಯ ಸಿನಿಮಾ ಚಿತ್ರೀಕರಣವನ್ನು ಮುಂದೂಡಲಾಗಿದೆ ಎಂದು ಕಳೆದ ತಿಂಗಳಷ್ಟೇ ನಿರ್ಮಾಪಕ ವಿಶಾಲ್ ಭಾರದ್ವಾಜ್ ತಿಳಿಸಿದ್ದರು. ಕೆಲ ತಿಂಗಳ ಮಟ್ಟಿಗೆ ಚಿತ್ರದ ಚಿತ್ರೀಕರಣವನ್ನು ಮುಂದೂಡುತ್ತಿದ್ದೇನೆ. ಯಾಕಂದ್ರೆ ಚಿತ್ರದಲ್ಲಿ ನಟಿಸುವ ಪ್ರಮುಖ ನಟರೊಬ್ಬರು ಅನಾರೋಗ್ಯದಿಂದ ಬಳಲುತ್ತಿದ್ದಾರೆ. ಜಾಂಡೀಸ್ ಕಾಯಿಲೆಯಿಂದ ನಟ ಇರ್ಫಾನ್ ಖಾನ್ ಆರೋಗ್ಯದಲ್ಲಿ ಏರುಪೇರು ಉಂಟಾಗಿದೆ ಅಂತ ಹೇಳಿದ್ದರು. ಇದರ ಬಗ್ಗೆ ಇರ್ಫಾನ್ ಖಾನ್ ಕೂಡ ಹೇಳಿಕೊಂಡಿದ್ದಾರೆ.


`ಕೆಲವೊಂದು ಬಾರಿ ನಿಮ್ಮ ಜೀವನವನ್ನೇ ಘಾಸಿಗೊಳಿಸುವಂತಹ ಘಟನೆಗಳು ನಡೆಯುತ್ತವೆ. ಕಳೆದ 15 ದಿನಗಳಲ್ಲಿ ನನ್ನ ಜೀವನ ನಿಗೂಢ ಕಥೆಯಂತಾಗಿದೆ ಅಪರೂಪದ ಕಥೆಯನ್ನು ಹುಡುಕಲು ಹೊರಟ ನನಗೆ ಅಪರೂಪದ ರೋಗದ ಬಗ್ಗೆ ತಿಳಿಯುವಂತಾಗುತ್ತದೆ ಎಂದುಕೊಂಡಿರಲಿಲ್ಲ. ನಾನು ನನ್ನ ಜೀವನದಲ್ಲಿ ನನಗೆ ಬೇಕಾದ್ದನ್ನು ಹಠಕ್ಕೆ ಬಿದ್ದು ಪಡೆಯುತ್ತಿದ್ದೆ. ಹೀಗಾಗಿ ಎಂದಿಗೂ ಸೋತಿಲ್ಲ ಮತ್ತು ಹಾಗೆಯೇ ಇರಲು ಬಯಸುತ್ತೇನೆ. ನನ್ನ ಕುಟುಂಬದವರು ಮತ್ತು ಸ್ನೇಹಿತರು ನನ್ನ ಜೊತೆಗಿದ್ದಾರೆ. ಇನ್ನು 8-10 ದಿನಗಳಲ್ಲಿ ನನ್ನ ಆರೋಗ್ಯದ ಬಗ್ಗೆ ನಾನೇ ಇನ್ನಷ್ಟು ಮಾಹಿತಿಗಳನ್ನು ನೀಡುತ್ತೇನೆ. ಅಲ್ಲಿಯವರೆಗೆ ಯಾವುದೇ ರೀತಿಯ ಅನುಮಾನಗಳು ಬೇಡ. ನನಗೆ ಒಳ್ಳೆಯದನ್ನು ಬಯಸಿ ಅಂತ ಬರೆದುಕೊಂಡಿದ್ದಾರೆ.



ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments