Webdunia - Bharat's app for daily news and videos

Install App

ಕಂಗನಾ ಧರಿಸಿದ್ದ Gucci ನೆಕ್ಲೆಸ್ ಬೆಲೆ ಕೇಳಿದ್ರೆ ನಿಜಕ್ಕೂ ಶಾಕ್ ಆಗ್ತೀರಾ

Webdunia
ಭಾನುವಾರ, 12 ಆಗಸ್ಟ್ 2018 (06:57 IST)
ಮುಂಬೈ : ಬಾಲಿವುಡ್ ಬೆಡಗಿ ಕಂಗನಾ ಕಾರ್ಯಕ್ರಮವೊಂದರಲ್ಲಿ  ಧರಿಸಿದ್ದ Gucci ನೆಕ್ಲೆಸ್ ಬೆಲೆ ಕೇಳಿದ್ರೆ ಸಾಮಾನ್ಯರು ಆಶ್ಚರ್ಯ ಪಡುವುದು ಖಂಡಿತ.


ಹೌದು. ನಟಿ ಕಂಗನಾ ಬುಧವಾರ ರಾತ್ರಿ ಇನ್ ಕನ್ವರ್ಸೇಷನ್ ವಿತ್ ಮಿಸ್ಟಿಕ್ 2018 ಕಾರ್ಯಕ್ರಮದಲ್ಲಿ ಸದ್ಗುರು ಜಗ್ಗಿ ವಾಸುದೇವ್ ಜೊತೆ ಮಾತುಕತೆ ನಡೆಸಿದ್ದಾರೆ. ಈ ಕಾರ್ಯಕ್ರಮಕ್ಕೆ ಕಂಗನಾ ಗುಲಾಬಿ ಬಣ್ಣದ ಸೀರೆಯುಟ್ಟು ಮುತ್ತಿನಿಂದ ಮಾಡಿದ್ದ ಸುಂದರ ನೆಕ್ಲೇಸ್ ವೊಂದನ್ನು ಧರಿಸಿದ್ದರು. ಅದು ಅವರ ಸೌಂದರ್ಯವನ್ನು ಇಮ್ಮಡಿಗೊಳಿಸಿತ್ತು. ಆದರೆ ಈ  ನೆಕ್ಲೆಸ್ ಬೆಲೆ ಕೇಳಿದ್ರೆ ನಿಜಕ್ಕೂ ಶಾಕ್ ಆಗ್ತೀರಾ.


ಯಾಕೆಂದರೆ ಕಂಗನಾ ಧರಿಸಿದ್ದ Gucci ನೆಕ್ಲೆಸ್ ಬೆಲೆ 1,990 ಡಾಲರ್. ಅಂದ್ರೆ ಸುಮಾರು 1,36,563 ರೂಪಾಯಿ. ಇಟಾಲಿಯನ್ ಬ್ರ್ಯಾಂಡ್ ನ Gucci ಈ ಹಾರಕ್ಕೆ ಹಾಕಿದ್ದ ಮುತ್ತುಗಳು ಹಾರದ ಸೌಂದರ್ಯವನ್ನು ಹೆಚ್ಚಿಸಿವೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments