ಹೌದು. ಬಾಲಿವುಡ್ ನ ಕ್ಯೂಟ್ ಕಪಲ್ ದೀಪಿಕಾ- ರಣವೀರ್ ಗುರುವಾರ ಇಟಲಿಯ ಸುಂದರ ಪ್ರವಾಸಿ ತಾಣ ಲೇಕ್ ಕೊಮೊವಿನ ವಿಲ್ಲಾ ಡೆಲ್ ಬಲ್ಬಿಯಾನೆಲ್ಲೊದಲ್ಲಿ ಅದ್ದೂರಿಯಾಗಿ ಸಪ್ತಪದಿ ತುಳಿದಿದ್ದಾರೆ. ಹಾಗೇ ವಿವಾಹದ ಹಿಂದಿನ ದಿನವಷ್ಟೇ ಇಬ್ಬರೂ ವಿವಾಹ ನಿಶ್ಚಿತಾರ್ಥ ಕಾರ್ಯಕ್ರಮದಲ್ಲೂ ಭಾಗಿಯಾಗಿದ್ದರು.
ಆ ವೇಳೆ ರಣವೀರ್ ಸಿಂಗ್, ತಮ್ಮ ಭಾವಿ ಪತ್ನಿಗೆ ಸುಂದರವಾದ ವಜ್ರದ ಉಂಗುರವೊಂದನ್ನು ತೊಡಿಸಿದ್ದರು. ಈ ಸುಂದರ ಉಂಗುರದ ಬೆಲೆ 1.3 ಕೋಟಿ ರು.ನಿಂದ 2.3 ಕೋಟಿ ರು.ವರೆಗೂ ಇರಬಹುದು ಎಂದು ಹೇಳಲಾಗಿದೆ.
ತಾಜಾ ಸುದ್ದಿಗಳನ್ನು ಓದಲು ವೆಬ್ದುನಿಯಾ ಮೊಬೈಲ್ ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ.