Webdunia - Bharat's app for daily news and videos

Install App

ಐಶ್ವರ್ಯಾ ರೈಗೆ ಐದು ತಾಸು ಐಡಿ ಗ್ರಿಲ್: ಸಂಸತ್ ನಲ್ಲಿ ಬಿಜೆಪಿಗೆ ಶಾಪ ಹಾಕಿದ ಅತ್ತೆ ಜಯಾ

Webdunia
ಮಂಗಳವಾರ, 21 ಡಿಸೆಂಬರ್ 2021 (10:20 IST)
ಮುಂಬೈ: ಪನಾಮಾ ಪೇಪರ್ಸ್ ಲೀಕ್ ಪ್ರಕರಣದಲ್ಲಿ ನಟಿ ಐಶ್ವರ್ಯಾ ರೈಗೆ ಇಡಿ ಅಧಿಕಾರಿಗಳು ನಿನ್ನೆ ಸುಮಾತು ಐದು ತಾಸುಗಳ ಕಾಲ ವಿಚಾರಣೆ ನಡೆಸಿದ್ದಾರೆ.

2016 ರ ಪನಾಮಾ ಪೇಪರ್ಸ್ ಲೀಕ್ ಪ್ರಕರಣದಲ್ಲಿ ಐಶ್ವರ್ಯಾ ಹೆಸರು ಕೇಳಿಬಂದಿತ್ತು. ವಿದೇಶದಲ್ಲಿ ಬೇನಾಮಿ ಹೆಸರಿನಲ್ಲಿ ಸಂಸ್ಥೆ ಸ್ಥಾಪಿಸಿ ತೆರಿಗೆ ವಂಚನೆ ಮಾಡುತ್ತಿರುವ ಆಪಾದನೆಯಿದೆ.
ಇದರ ಬಗ್ಗೆ ವಿಚಾರಣೆಗೆ ಹಾಜರಾಗಲು ಇಡಿ ಅಧಿಕಾರಿಗಳು ನೋಟಿಸ್ ನೀಡಿದ್ದರು. ಅದರಂತೆ ನಿನ್ನೆ ದೆಹಲಿ ಕಚೇರಿಗೆ ವಿಚಾರಣೆಗೆ ಹಾಜರಾದ ಐಶ್ವರ್ಯಾರಿಂದ ಇಡಿ ಅಧಿಕಾರಿಗಳು ಹಲವು ಮಾಹಿತಿಗಳನ್ನು ಪಡೆದುಕೊಂಡಿದ್ದಾರೆ.

ಅತ್ತ ಸೊಸೆ ಐಶ್ವರ್ಯಾರನ್ನು ಇಡಿ ವಿಚಾರಣೆ ನಡೆಸುತ್ತಿದ್ದರೆ, ಇತ್ತ, ಸಂಸತ್ ನಲ್ಲಿ ಅತ್ತೆ ಜಯಾ ಬಚ್ಚನ್ ಆಡಳಿತಾರೂಢ ಬಿಜೆಪಿ ವಿರುದ್ಧ ಕೆರಳಿ ಕೆಂಡವಾಗಿದ್ದರು. ರಾಜ್ಯಸಭೆಯಲ್ಲಿ ಉಚ್ಛಾಟಿತ ಸದಸ್ಯರ ಬಗ್ಗೆ ಚರ್ಚೆ ನಡೆಯವಾಗ ಬಿಜೆಪಿಯ ಸದಸ್ಯರೊಬ್ಬರು ಜಯಾ ವಿರುದ್ಧ ಹೇಳಿಕೆ ನೀಡಿದರು. ಇದು ಅವರನ್ನು ಕೆರಳಿಸಿತು. ಜಯಾ ಆಕ್ರೋಶದ ಹೇಳಿಕೆ ನೀಡಿದಾಗ ಬಿಜೆಪಿ ಸದಸ್ಯರು ನಕ್ಕರು. ಇದರಿಂದ ಮತ್ತಷ್ಟು ಕೆರಳಿದ ಜಯಾ ನಿಮಗೆ ಕೆಟ್ಟ ದಿನಗಳು ಶೀಘ್ರದಲ್ಲೇ ಬರಲಿವೆ. ನಾನು ಶಾಪ ಹಾಕುತ್ತಿದ್ದೇನೆ’ ಎಂದು ಹಿಡಿಶಾಪ ಹಾಕಿದ ಘಟನೆ ನಡೆದಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments