Webdunia - Bharat's app for daily news and videos

Install App

ಅಬ್ಬಾ! ಕೊನೆಗೂ ಮದುವೆಯಾಗುವ ನಿರ್ಧಾರ ಮಾಡಿದ್ದಾರಂತೆ ದೀಪಿಕಾ - ರಣ್‍ವೀರ್ ಜೋಡಿ!

Webdunia
ಸೋಮವಾರ, 2 ಏಪ್ರಿಲ್ 2018 (06:54 IST)
ಮುಂಬೈ : ಬಾಲಿವುಡ್ ನ ಕ್ಯೂಟ್ ಕಪಲ್ ದೀಪಿಕಾ ಪಡುಕೋಣೆ ಮತ್ತು ರಣ್‍ವೀರ್ ಸಿಂಗ್ ಇಬ್ಬರು ಯಾವಾಗ ಮದುವೆ ಸಿಹಿಸುದ್ದಿ ನೀಡುತ್ತಾರೆ ಎಂದು ಕುತೂಹಲದಿಂದ ಕಾಯುತ್ತಿರುವ ಅವರ ಅಭಿಮಾನಿಗಳಿಗೊಂದು ಸಂತಸದ ವಿಷಯವೆನೆಂದರೆ ಈ ಜೋಡಿ ಇದೇ ವರ್ಷ  ಮದುವೆಯಾಗುವ ನಿರ್ಧಾರ ಮಾಡಿದ್ದಾರಂತೆ.


ಇತ್ತೀಚೆಗಷ್ಟೇ ನಟಿ ದೀಪಿಕಾ ಅವರು ತಮ್ಮ ಕುಟುಂಬದವರ ಜೊತೆ ಬೆಂಗಳೂರಿನಲ್ಲಿ ಮದುವೆ ಶಾಪಿಂಗ್ ಮಾಡುತ್ತಿದ್ದ ಸುದ್ದಿ ಎಲ್ಲಾ ಕಡೆ ಹರಿದಾಡುತ್ತಿದ್ದು ಆದರೆ ಇದೀಗ ದೀಪಿಕಾ ಪಡುಕೋಣೆ ಮತ್ತು ರಣ್‍ವೀರ್ ಸಿಂಗ್ ಇಬ್ಬರು ಮದುವೆ ಇದೇ ವರ್ಷ ಆಗಲಿದೆ ಅಂತಾ ಕುಟುಂಬ ಮೂಲಗಳು ತಿಳಿಸಿವೆ. ಆದ್ರೆ ಯಾವಾಗ, ಎಲ್ಲಿ, ಹೇಗೆ ಎಂಬುದರ ಬಗ್ಗೆ ಮಾಹಿತಿಗಳನ್ನು ಕುಟುಂಬಸ್ಥರು ನೀಡಿಲ್ಲ. ಸದ್ಯ ವರ್ಷಾಂತ್ಯದಲ್ಲಿ ಅಂದ್ರೆ ಸೆಪ್ಟಂಬರ್ ಅಥವಾ ಡಿಸೆಂಬರ್ ನಲ್ಲಿ ಕ್ಯೂಟ್ ಜೋಡಿಗಳು ಸಾಂಸಾರಿಕ ಜೀವನಕ್ಕೆ ಕಾಲಿಡಲಿದ್ದಾರೆ ಎಂದು ಹೇಳಲಾಗಿದೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments