Webdunia - Bharat's app for daily news and videos

Install App

ಇಹಲೋಕ ತ್ಯಜಿಸಿದ ಇನ್ ಸಾನ್ ಚಿತ್ರದ ನಿರ್ದೇಶಕ ಕೆ. ಸುಭಾಷ್

Webdunia
ಗುರುವಾರ, 24 ನವೆಂಬರ್ 2016 (05:45 IST)
ಚೆನ್ನೈ: ಅಕ್ಷಯ್ ಕುಮಾರ್ ಮತ್ತು ಅಜಯ್ ದೇವಗನ್ ಅಭಿನಯದ ಇನ್ ಸಾನ್ ಸೇರಿದಂತೆ ಹಲವು ಚಿತ್ರಗಳನ್ನು ನಿರ್ದೇಶಿಸಿದ ಖ್ಯಾತ ತಮಿಳು ನಿರ್ದೇಶಕ ಕೆ. ಸುಭಾಷ್ ಇನ್ನಿಲ್ಲ. ಕಿಡ್ನಿ ವೈಫಲ್ಯದಿಂದ ಬಳಲುತ್ತಿದ್ದ ಅವರು ಚೆನ್ನೈಯಯಲ್ಲಿ ಕೊನೆಯುಸಿರೆಳೆದಿದ್ದಾರೆ.

ಅವರಿಗೆ 57 ವರ್ಷ ವಯಸ್ಸಾಗಿತ್ತು. ವಿಜಯ್ ಕಾಂತ್ ಅಭಿನಯದ ಛತ್ರಿಯನ್ ಎಂಬ ತಮಿಳು ಸಿನಿಮಾ ನಿರ್ದೇಶಕರಾಗಿ ಅವರು ಮನೆ ಮಾತಾಗಿದ್ದರು. ಈ ಸಿನಿಮಾ ಅವರಿಗೆ ಸಾಕಷ್ಟು ಖ್ಯಾತಿ ತಂದು ಕೊಟ್ಟಿತು. ಇದಲ್ಲದೆ ಶಾರುಖ್ ಖಾನ್ ಅಭಿನಯದ “ಚೆನ್ನೈ ಎಕ್ಸ್ ಪ್ರೆಸ್”  ಹಾಗೂ “ಹೌಸ್ ಪುಲ್ 3” ಸಿನಿಮಾಗಳಿಗೂ ಕತೆ ಬರೆದ ಹೆಗ್ಗಳಿಕೆ ಅವರದ್ದಾಗಿತ್ತು.

ಇದಲ್ಲದೆ ಹಲವು ಹಿಂದಿ ಚಿತ್ರಗಳಿಗೆ ಸುಭಾಷ್ ಕೆಲಸ ಮಾಡಿದ್ದಾರೆ.  ಇಂದು ಅವರ ಅಂತ್ಯಕ್ರಿಕಯೆ ನೆರವೇರಲಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments