Select Your Language

Notifications

webdunia
webdunia
webdunia
मंगलवार, 15 अक्टूबर 2024
webdunia

ಅನಾರೋಗ್ಯ ನಿಮಿತ್ತ ಆಸ್ಪತ್ರೆಗೆ ದಾಖಲಾದ ಗಾಯಕಿ ಲತಾ ಮಂಗೇಶ್ಕರ್

ಅನಾರೋಗ್ಯ ನಿಮಿತ್ತ ಆಸ್ಪತ್ರೆಗೆ ದಾಖಲಾದ ಗಾಯಕಿ ಲತಾ ಮಂಗೇಶ್ಕರ್
ಮುಂಬೈ , ಮಂಗಳವಾರ, 12 ನವೆಂಬರ್ 2019 (11:15 IST)
ಮುಂಬೈ: ತೀವ್ರ ಅನಾರೋಗ್ಯ ನಿಮಿತ್ತ ಖ್ಯಾತ ಗಾಯಕಿ ಲತಾ ಮಂಗೇಶ್ಕರ್ ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಅವರ ಆರೋಗ್ಯ ಸ್ಥಿರವಾಗಿದೆ ಎಂದು ಆಸ್ಪತ್ರೆ ಮೂಲಗಳು ತಿಳಿಸಿವೆ.


ಉಸಿರಾಟದ ಸಮಸ್ಯೆ ಮತ್ತು ನ್ಯುಮೋನಿಯಾದಿಂದ ಬಳಲುತ್ತಿರುವ 90 ವರ್ಷ ವಯಸ್ಸಿನ ಹಿರಿಯ ಗಾಯಕಿ  ನಿನ್ನೆಯಿಂದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇದೀಗ ಅವರಿಗೆ ಐಸಿಯುವಿನಲ್ಲಿ ಚಿಕಿತ್ಸೆ ನೀಡಲಾಗಿದ್ದು, ಆರೋಗ್ಯ ಸ್ಥಿರವಾಗಿದೆ ಎಂದು ವೈದ್ಯರು ತಿಳಿಸಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ಬಿಗ್ ಬಾಸ್ ಮನೆಯಲ್ಲಿ ಮತ್ತೆ ಕಿಶನ್ ಮುತ್ತಿನ ಗಮ್ಮತ್ತು! ದೀಪಿಕಾ ದಾಸ್ ಕೆನ್ನೆ ಕೆಂಪು!