Webdunia - Bharat's app for daily news and videos

Install App

ಸೈನಿಕರಿಗೆ ಸ್ಪೂರ್ತಿಯಾಗಿದ್ದ ಲತಾ, ಕ್ರಿಕೆಟ್ ಎಂದರೆ ಅಚ್ಚುಮೆಚ್ಚು

Webdunia
ಭಾನುವಾರ, 6 ಫೆಬ್ರವರಿ 2022 (10:08 IST)
ಮುಂಬೈ: ಇಂದು ಇಹಲೋಕ ತ್ಯಜಿಸಿರುವ ಭಾರತ ರತ್ನ ಲತಾ ಮಂಗೇಶ್ಕರ್ ಸಾವು ನಿಜಕ್ಕೂ ದೇಶಕ್ಕೆ ಬಹುದೊಡ್ಡ ನಷ್ಟ. ಲತಾ ಹಾಡುಗಳೆಂದರೆ ನಮ್ಮ ಹೆಮ್ಮೆಯ ಸೈನಿಕರಿಗೂ ಸ್ಪೂರ್ತಿಯಾಗುತ್ತಿತ್ತು. ಅವರ ಮಧುರ ಕಂಠದ ಹಾಡುಗಳನ್ನು ಇಷ್ಟಪಡದವರೇ ಇರಲಿಲ್ಲ.

ಹಾಡಿಗೆ ಭಾವ ತುಂಬಿ ಹಾಡುತ್ತಿದ್ದ ಲತಾ ಹಾಡಿದ ‘ಏ ಮೇರೆ ವತನ್ ಕೆ ಲೋಗೋಂ’ ಹಾಡು ಎಂದೆಂದಿಗೂ ನಮಗೆ, ದೇಶ ಕಾಯುವ ಸೈನಿಕರಿಗೆ ಸ್ಪೂರ್ತಿಯಾಗುತ್ತಿತ್ತು.  ಈ ಹಾಡು ಕೇಳಿ ಹಿಂದೊಮ್ಮೆ ಪ್ರಥಮ ಪ್ರಧಾನಿ ಜವಹರ ಲಾಲ್ ನೆಹರೂ ಕಂಗಳಲ್ಲಿ ನೀರು ತುಂಬಿಕೊಂಡಿದ್ದರಂತೆ.

ಸೈನಿಕರಿಗೆ ಹಾಡಿನ ಮೂಲಕ ಮಾತ್ರವಲ್ಲದೆ, ತಮ್ಮ ನಡೆ, ನುಡಿಗಳ ಮೂಲಕವೂ ಸದಾ ಸ್ಪೂರ್ತಿ ತುಂಬುತ್ತಿದ್ದ ಲತಾ ದೀದಿಗೆ ಕ್ರಿಕೆಟ್ ಎಂದರೂ ಅಷ್ಟೇ ಇಷ್ಟವಾಗಿತ್ತು. ಕ್ರಿಕೆಟ್ ದಿಗ್ಗಜ ಸಚಿನ್ ತೆಂಡುಲ್ಕರ್ ಅವರಿಗೆ ಅಚ್ಚುಮೆಚ್ಚಿನ ಆಟಗಾರರಾಗಿದ್ದರು. ದೇಶದ ಬಗ್ಗೆ ಅಪಾರ ಅಭಿಮಾನ ಹೊಂದಿದ್ದ ಲತಾ ಕಳೆದುಕೊಂಡಿದ್ದು ಇಂದು ಎಲ್ಲರಿಗೂ ದುಃಖ ತಂದಿದೆ. ಅವರ ನಿಧನಕ್ಕೆ ಪ್ರಧಾನಿ ಮೋದಿ, ರಾಷ್ಟ್ರಪತಿ ರಾಮನಾಥ್ ಕೋವಿಂದ್ ಸೇರಿದಂತೆ ಇಡೀ ರಾಷ್ಟ್ರವೇ ಕಂಬನಿ ಮಿಡಿದಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments