Select Your Language

Notifications

webdunia
webdunia
webdunia
मंगलवार, 15 अक्टूबर 2024
webdunia

ಲತಾ ಮಂಗೇಶ್ಕರ್ ಆರೋಗ್ಯ ಸ್ಥಿತಿ ಇನ್ನೂ ಗಂಭೀರ

ಲತಾ ಮಂಗೇಶ್ಕರ್ ಆರೋಗ್ಯ ಸ್ಥಿತಿ ಇನ್ನೂ ಗಂಭೀರ
ಮುಂಬೈ , ಬುಧವಾರ, 13 ನವೆಂಬರ್ 2019 (10:28 IST)
ಮುಂಬೈ: ನ್ಯುಮೋನಿಯಾ ಮತ್ತು ಉಸಿರಾಟ ಸಮಸ್ಯೆಯಿಂದಾಗಿ ಆಸ್ಪತ್ರೆ ಸೇರಿರುವ ಹಿರಿಯ ಗಾಯಕಿ ಲತಾ ಮಂಗೇಶ್ಕರ್ ಆರೋಗ್ಯ ಸ್ಥಿತಿ ಗಂಭೀರವಾಗಿಯೇ ಮುಂದುವರಿದಿದೆ.


ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಯಲ್ಲಿ ಸೋಮವಾರದಿಂದ ಲತಾ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಅವರಿಗೆ ಆಂಟಿ ಬಯೋಟಿಕ್ ನೀಡಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ವೈದ್ಯರು ತಿಳಿಸಿದ್ದರು.

ಇದುವರೆಗೆ ಲತಾ ಆರೋಗ್ಯದ ಬಗ್ಗೆ ವೈದ್ಯರು ಅಧಿಕೃತ ಹೇಳಿಕೆ ಬಿಡುಗಡೆ ಮಾಡಿಲ್ಲ. ಹಾಗಿದ್ದರೂ ಮೂಲಗಳ ಪ್ರಕಾರ ಅವರ ಆರೋಗ್ಯ ಗಂಭೀರವಾಗಿದೆ ಎನ್ನಲಾಗಿದೆ. 90 ವರ್ಷದ ಹಿರಿಯ ಗಾಯಕಿಗೆ ಜೀವ ರಕ್ಷಕ ಸಾಧನ ಅಳವಡಿಸಲಾಗಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಬಿಗ್ ಬಾಸ್ ಕನ್ನಡ: ದೀಪಿಕಾ ದಾಸ್ ಟಿ ಶರ್ಟ್ ಒಳಗೆ ಕೈ ಹಾಕಿದವರು ಯಾರು?!