Webdunia - Bharat's app for daily news and videos

Install App

ಕೊನೆಗೂ ಬಗೆಹರಿದ ಮಣಿಕರ್ಣಿಕಾ ವಿರೋಧ, ಹೇಗೆ ಗೊತ್ತಾ…?

Webdunia
ಬುಧವಾರ, 14 ಫೆಬ್ರವರಿ 2018 (06:31 IST)
ಜೈಪುರ: ಝಾನ್ಸಿ ರಾಣಿ ಲಕ್ಷ್ಮೀಬಾಯಿ ಜೀವನ ಆಧಾರಿತ ಚಿತ್ರವಾಗಿದ್ದ ‘ಮಣಿಕರ್ಣಿಕಾ- ದಿ ಕ್ವೀನ್ ಆಫ್ ಝಾನ್ಸಿ’ ಚಿತ್ರದಲ್ಲಿ ಇತಿಹಾಸ ತಿರುಚಲಾಗ್ತಿದೆ ಎಂದು ಆರೋಪಿಸಿ ರಾಜಸ್ಥಾನದ ಬ್ರಾಹ್ಮಣ ಮಹಾಸಭಾ ವಿರೋಧ ವ್ಯಕ್ತವಾಗಿದ್ದು, ಈಗ ಈ ವಿವಾದವನ್ನು ಅದರ ನಿರ್ಮಾಪಕ ಕಮಲ್‌ ಜೈನ್‌ ಬಗೆಹರಿಸಿದ್ದಾರೆ.


ನಿರ್ಮಾಪಕ ಕಮಲ್‌ ಜೈನ್‌ ಅವರು ಈ ಸಿನಿಮಾದಲ್ಲಿ ಕೆಲವು ವಿವಾದಿತ ದೃಶ್ಯಗಳಿವೆ ಎಂದು ಆಕ್ಷೇಪಣೆ ಮಾಡಿದ್ದ ಸರ್ವ ಬ್ರಾಹ್ಮಣ ಮಹಾಸಭಾದ ಅಧ್ಯಕ್ಷ ಸುರೇಶ್‌ ಮಿಶ್ರಾರನ್ನು ಭೇಟಿಯಾಗಿ’ ಈ ಸಿನಿಮಾದಲ್ಲಿ ಭಾರತದ ಯಾವುದೇ ಸಮುದಾಯಕ್ಕೆ ಧಕ್ಕೆಯಾಗುವಂಥ ಅಂಶಗಳಿಲ್ಲ. ಯಾವುದೇ ಪ್ರೇಮ ದೃಶ್ಯಗಳಿಲ್ಲ, ಕೇವಲ ಐತಿಹಾಸಿಕ ಅಂಶಗಳು ಮಾತ್ರ ಇರುವ ಇದರಲ್ಲಿ ರಾಣಿ ಲಕ್ಷ್ಮಿಬಾಯಿಯ ಪಾತ್ರವನ್ನು ಅತ್ಯುತ್ತಮವಾಗಿ ಬಿಂಬಿಸಲಾಗಿದೆ ಎಂದು ಅವರು ಲಿಖಿತ ರೂಪದಲ್ಲಿ ಭರವಸೆ ನೀಡಿದ್ದಾರೆ. ಇದರಿಂದಾಗಿ ಈ ವಿವಾದ ಬಗೆಹರಿದಿದೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments