Webdunia - Bharat's app for daily news and videos

Install App

ಮುಲ್ಕ್ ಚಿತ್ರಕ್ಕೆ ನಿಷೇಧ ಹೇರಿದ ಪಾಕಿಸ್ತಾನ ಸೆನ್ಸಾರ್ ಮಂಡಳಿ

Webdunia
ಶುಕ್ರವಾರ, 3 ಆಗಸ್ಟ್ 2018 (15:49 IST)
ಮುಂಬೈ : ಮುಲ್ಕ್ ಚಿತ್ರದ ನಿರ್ದೇಶಕ ಅನುಭವ್ ಸಿನ್ಹಾ ಪಾಕಿಸ್ತಾನ ಸೆನ್ಸಾರ್ ಮಂಡಳಿಯ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಹೌದು. ಬಾಲಿವುಡ್ ಹಿರಿಯ ನಟ ರಿಷಿಕಪೂರ್ ಮತ್ತು ತಾಪ್ಸಿ ಪನ್ನು ಅಭಿನಯದ ಬಹು ನಿರೀಕ್ಷಿತ ಚಿತ್ರ ಮುಲ್ಕ್ ಗೆ ಪಾಕಿಸ್ತಾನ ಸೆನ್ಸಾರ್ ಮಂಡಳಿ ನಿಷೇದ ಹೇರಿದೆಯಂತೆ. ಈ ವಿಚಾರವನ್ನು ನಿರ್ದೇಶಕ ಅನುಭವ್ ಸಿನ್ಹಾ ಟ್ವೀಟ್ ಮಾಡಿ ತಿಳಿಸುವುದರ ಮೂಲಕ  ಅಸಮಾಧಾನವನ್ನು ವ್ಯಕ್ತ ಪಡಿಸಿದ್ದಾರೆ.



‘ಪಾಕಿಸ್ತಾನ ಸೆನ್ಸಾರ್ ಮಂಡಳಿಯ ಕ್ರಮ ಸರಿಯಲ್ಲ, ಅಲ್ಲದೆ ಚಿತ್ರವು ಕೋಮುಸೌಹಾರ್ಧ ಸಂದೇಶವನ್ನು ಹೊಂದಿದೆ, ಆದರೆ ಯಾವ ಕಾರಣಕ್ಕೆ ಚಿತ್ರಕ್ಕೆ ನಿಷೇಧ ಹೇರಲಾಗಿದೆ ಎಂದು ತಿಳಿದು ಬಂದಿಲ್ಲ. ಚಿತ್ರವನ್ನು ಪೂರ್ತಿಯಾಗಿ ನೋಡಿದರೆ ಅವರಿಗೆ ಚಿತ್ರದಲ್ಲಿ ಏನಿದೆ ಎಂಬುದು ಗೊತ್ತಾಗುತ್ತದೆ’ ಎಂದು ಅವರು ತಿಳಿಸಿದ್ದಾರೆ. ಹಾಗೆ ಪಾಕಿಸ್ತಾನ ಸೆನ್ಸಾರ್ ಮಂಡಳಿಗೆ ಮತ್ತೆ ಪತ್ರ ಬರೆದು ತಮ್ಮ ನಿರ್ಧಾರವನ್ನು ಮರು ಪರಿಶೀಲಿಸುವಂತೆ ಮನವಿ ಮಾಡುತ್ತೇವೆ ಎಂದು ಹೇಳಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments