Webdunia - Bharat's app for daily news and videos

Install App

ಪ್ರಿಯಾಂಕಾ ಚೋಪ್ರಾ ನಟಿಸಿದ ಕ್ವಾಂಟಿ ಕೊ' ಶೋ ಸಂಸ್ಥೆ ಭಾರತೀಯರಲ್ಲಿ ಕ್ಷಮೆ ಕೇಳಿದ್ಯಾಕೆ?

Webdunia
ಶನಿವಾರ, 9 ಜೂನ್ 2018 (07:04 IST)
ವಾಷಿಂಗ್ಟನ್ : ಬಾಲಿವುಡ್ ನಟಿ ಪ್ರಿಯಾಂಕಾ ಚೋಪ್ರಾ ಅವರು ನಟಿಸಿದ ‘ಕ್ವಾಂಟಿ ಕೊ' ಆಂಗ್ಲ ಟೆಲಿ ಧಾರಾವಾಹಿ ನಿರ್ಮಾಣ ಸಂಸ್ಥೆಯಾದ ಎಬಿಸಿ ಸ್ಟುಡಿಯೋ ಇದೀಗ  ಭಾರತೀಯರಲ್ಲಿ ಕ್ಷಮೆ ಕೋರಿದೆ.


ಅಮೆರಿಕದಲ್ಲಿ ಇತ್ತೀಚೆಗೆ ಪ್ರಸಾರಗೊಂಡಿರುವ ಈ ಶೋ ನ ಮೊದಲ ಸಂಚಿಕೆಯಲ್ಲಿ ಎಫ್ಬಿಐನ ಏಜೆಂಟ್‌ ಆಗಿರುವ ಪ್ರಿಯಾಂಕಾ ಚೋಪ್ರಾ ಅವರು, ಹಿಂದುತ್ವದ ಉಗ್ರವಾದಿಗಳು ರೂಪಿಸಿದ್ದ ಷಡ್ಯಂತ್ರವನ್ನು ವಿಧ್ವಂಸಗೊಳಿಸುವ ಕಥೆ ತೋರಿಸಲಾಗಿತ್ತು. ಹಿಂದೂ ಉಗ್ರವಾದಿಗಳನ್ನು ಆ ತಂಡದ ಸದಸ್ಯನೊಬ್ಬ ರುದ್ರಾಕ್ಷಿ ಧರಿಸಿದ್ದನ್ನು ಗಮನಿಸಿ ಪತ್ತೆ ಹಚ್ಚುವ ಚಿತ್ರಕತೆ ಹೆಣೆದಿದ್ದಕ್ಕೆ ಭಾರತೀಯರು ಭಾರೀ ವಿರೋಧ ವ್ಯಕ್ತಪಡಿಸಿದ್ದರು.


ಈ ಬಗ್ಗೆ ಕ್ಷಮೆ ಕೇಳಿರುವ ಈ ಸಂಸ್ಥೆ ಇದಕ್ಕೂ ಪ್ರಿಯಾಂಕಾಗೂ ಯಾವುದೇ ಸಂಬಂಧವಿಲ್ಲ. ಈ ಶೋ ಬರೆದಿದ್ದೂ ಅವರಲ್ಲ, ನಿರ್ದೇಶಿಸಿದ್ದೂ ಅವರಲ್ಲ. ಅದೊಂದು ಕಾಲ್ಪನಿಕ ಕಥೆ. ಯಾರಿಗೂ ನೋವುಂಟು ಮಾಡುವ ಉದ್ದೇಶ ನಮಗಿರಲಿಲ್ಲ ಎಂದು ತಿಳಿಸಿದೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

Gold Smuggling Case:ಭಾರೀ ಷರತ್ತಿನೊಂದಿಗೆ ರನ್ಯಾ ರಾವ್‌ಗೆ ಸಿಕ್ತು ಜಾಮೀನು

ಈಚೆಗೆ ಆರೋಗ್ಯ ವಿಚಾರಕ್ಕೆ ಸುದ್ದಿಯಾಗಿದ್ದ ನಟ ವಿಶಾಲ್‌ಗೆ ಕೂಡಿ ಬಂತು ಕಂಕಣಭಾಗ್ಯ

Actor Darshan, ಪತ್ನಿ ಜತೆಗೆ ಮದುವೆ ವಾರ್ಷಿಕೋತ್ಸವ ಆಚರಿಸಿಕೊಂಡು ಖುಷಿಯಲ್ಲಿದ್ದ ದರ್ಶನ್‌ಗೆ ದುಃಖದ ನ್ಯೂಸ್‌

Darshan, Pavithra Gowda: ಪವಿತ್ರಾ ಗೌಡ ಕೋರ್ಟ್ ಮುಂದೆ ಇಟ್ಟ ಹೊಸ ಬೇಡಿಕೆಯೇನು

Darshan Pavithra Gowda: ದರ್ಶನ್ ಜೊತೆ ಮತ್ತೆ ಪವಿತ್ರಾ ಗೌಡ: ನಾ ನಿನ್ನ ಬಿಡಲಾರೆ ಪಾರ್ಟ್ 2 ನಾ ಎಂದ ನೆಟ್ಟಿಗರು

ಮುಂದಿನ ಸುದ್ದಿ
Show comments