Webdunia - Bharat's app for daily news and videos

Install App

ನಟಿ ರಾಧಿಕಾ ಶರತ್ ಕುಮಾರ್ ಗೆ ಬ್ಲಡ್ ಕ್ಯಾನ್ಸರಾ? ಈ ಬಗ್ಗೆ ರಾಧಿಕಾರವರು ಹೇಳಿದ್ದೇನು ಗೊತ್ತಾ?

Webdunia
ಶನಿವಾರ, 26 ಮೇ 2018 (15:12 IST)
ಚೆನ್ನೈ : ತೆಲುಗು, ತಮಿಳಿನ ಖ್ಯಾತ ನಟಿ ರಾಧಿಕಾ ಶರತ್ ಕುಮಾರ್ ಅವರಿಗೆ ಬ್ಲಡ್ ಕ್ಯಾನ್ಸರ್ ಇದೆ ಎಂಬ ಸುದ್ದಿ ಎಲ್ಲಾ ಕಡೆ ಕೇಳಿಬಂದಿದ್ದು, ಈ ಬಗ್ಗೆ ಅಭಿಮಾನಿಯೊಬ್ಬರು ಕೇಳಿದ ಪ್ರಶ್ನೆಗೆ ಇದೀಗ ಸ್ವತಃ ರಾಧಿಕಾ ಅವರೇ ಉತ್ತರ ನೀಡಿದ್ದಾರೆ.


‘ನಟಿ ರಾಧಿಕಾ ಶರತ್ ಕುಮಾರ್ ಅವರು  ಬ್ಲಡ್ ಕ್ಯಾನ್ಸರ್ ನಿಂದ ಬಳಲುತ್ತಿದ್ದಾರೆ., ಅಯ್ಯೋ ರಾಧಿಕಾಗೆ ಈ ರೀತಿ ಆಗಬಾರದಿತ್ತು’ ಎಂದು ಹಲವಾರು ವೆಬ್‍ ಸೈಟ್‌ ಗಳು ಬರೆದಿದ್ದವು. ಈ ಸುದ್ದಿ ಸಾಮಾಜಿಕ ಮಾಧ್ಯಮಗಳಲ್ಲೂ ಕೂಡ  ಸಿಕ್ಕಾಪಟ್ಟೆ ವೈರಲ್ ಆಗಿತ್ತು. ಆದರೆ ಈ ಸುದ್ದಿ ಕೇಳಿ ಶಾಕ್ ಆದ ಅವರ ಅಭಿಮಾನಿಯೊಬ್ಬರು ರಾಧಿಕಾರನ್ನು ಟ್ಯಾಗ್ ಮಾಡಿ ಟ್ವಿಟರ್‌ ನಲ್ಲಿ ‘ಏನು ಮೇಡಂ ಈ ಸುದ್ದಿ ನಿಜವೇ’ ಎಂದು ಕೇಳಿದ. ಇದಕ್ಕೆ ಪ್ರತಿಕ್ರಿಯಿಸಿರುವ ರಾಧಿಕಾ, "ಇದು ನಿಜ ಅಲ್ಲ, ಕಾಲ್ಪನಿಕ" ಎಂದು ಉತ್ತರಿಸಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments