Webdunia - Bharat's app for daily news and videos

Install App

ಆ ಸಿನಿಮಾಗೆ ಬರೋಬ್ಬರಿ 40 ನಿಮಿಷಗಳಷ್ಟು ಕಟ್

Webdunia
ಮಂಗಳವಾರ, 21 ಫೆಬ್ರವರಿ 2017 (16:20 IST)
ಸಿನಿಮಾದಲ್ಲಿನ ಆಕ್ಷೇಪಾರ್ಹ ಸನ್ನಿವೇಶವನ್ನೋ, ದೃಶ್ಯವನ್ನೋ ಕಟ್ ಮಾಡುವುದು ಕೇಳಿದ್ದೇವೆ. ಸೊಂಟದ ಕೆಳಗಿನ ಭಾಷೆ ಬಳಸಿದ್ದರೆ ಅದನ್ನು ಮ್ಯೂಟ್ ಮಾಡುವುದು ಗೊತ್ತು. ಆದರೆ ಏಕಾಏಕಿ 40 ನಿಮಿಷಗಳ ಕಾಲ ಕಟ್ ಎಂದರೆ ಅರ್ಧ ಸಿನಿಮಾನೇ ಕಟ್ ಮಾಡಿದಂತೆ! 
 
ಈ ರೀತಿಯ ಪರಿಸ್ಥಿತಿ ಸೈಫ್ ಆಲಿ ಖಾನ್, ಶಾಹಿದ್ ಕಪೂರ್ ಮತ್ತು ಕಂಗನಾ ರನಾವತ್ ಅಭಿನಯಿಸಿರುವ ರಂಗೂನ್ ಚಿತ್ರದ್ದು. ಸುಮಾರು 2.47 ನಿಮಿಷಗಳ ಕಾಲಾವಧಿಯ ಈ ಚಿತ್ರ ಇತ್ತೀಚೆಗಷ್ಟೆ ಸೆನ್ಸಾರ್ ಆಗಿದ್ದು. ಇದೇ ಶುಕ್ರವಾರ ತೆರೆಕಾಣುತ್ತಿದೆ ಸಹ. ಆದರೆ ಈ ಸಿನಿಮಾವನ್ನು ರೀ ಎಡಿಟ್ ಮಾಡಿ 2 ಗಂಟೆಗೆ ಇಳಿಸಿದ್ದಾರೆ.
 
ಪ್ರೇಕ್ಷಕರು ಕುಟುಂಬ ಸಮೇತ ಚಿತ್ರವನ್ನು ವೀಕ್ಷಿಸಬೇಕೆಂಬ ಉದ್ದೇಶದಿಂದ ಈ ರೀತಿ ಮಾಡಿರುವುದಾಗಿ ನಿರ್ಮಾಪಕ-ನಿರ್ದೇಶಕರು ತಿಳಿಸಿದ್ದಾರೆ. ಮೂರು ಗಂಟೆಗಳ ಕಾಲಾವಧಿಯ ಸಿನಿಮಾ ಇಂದಿನ ತಲೆಮಾರಿನ ಪ್ರೇಕ್ಷಕರಿಗೆ ಬೋರಾಗಬಹುದು ಎಂಬ ಕಾರಣಕ್ಕೆ ಕಾಲಾವಧಿಯನ್ನು ಕಡಿತ ಮಾಡಲಾಗಿದೆ ಎಂದು ನಿರ್ದೇಶಕ ವಿಶಾಲ್ ಮತ್ತು ನಿರ್ಮಾಪಕ ಸಾಜಿದ್ ನಡಿಯಾಡ್‍ವಾಲಾ ತಿಳಿಸಿದ್ದಾರೆ.  

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments