Webdunia - Bharat's app for daily news and videos

Install App

ರಣವೀರ್ ಸಿಂಗ್, ದೀಪಿಕಾ ಪಡುಕೋಣೆ ದೂರವಾಗಿಲ್ಲ

Webdunia
ಶುಕ್ರವಾರ, 25 ನವೆಂಬರ್ 2016 (13:32 IST)
ಮುಂಬೈ: ತಮ್ಮ ಸಂಬಂಧದಲ್ಲಿ ಬಿರುಕು ಮೂಡಿದೆ ಎಂಬ ಗಾಸಿಪ್ ಸುದ್ದಿಗಳಿಗೆ ಬಾಲಿವುಡ್ ಜೋಡಿ ರಣವೀರ್ ಸಿಂಗ್ ಮತ್ತು ದೀಪಿಕಾ ಪಡುಕೋಣೆ ತೆರೆ ಎಳೆದಿದ್ದಾರೆ.

ನೀತಾ ಅಂಬಾನಿ ಮತ್ತು ಮುಕೇಶ್ ಅಂಬಾನಿ ಏರ್ಪಡಿಸಿದ್ದ ಪಾರ್ಟಿಯೊಂದರಲ್ಲಿ ಭಾಗವಹಿಸಿ ಕೈ ಕೈ ಹಿಡಿದು ಮರಳುವ ಫೋಟೋಗಳಿಂದ ಅವರಿಬ್ಬರು ಇನ್ನೂ ಪ್ರೇಮಿಗಳೇ ಎನ್ನುವುದು ಸಾಬೀತಾಗಿದೆ.

ತಮ್ಮ ಬೇಫಿಕರ್ ಸಿನಿಮಾದ ಪ್ರಚಾರದ ಸಂದರ್ಭದಲ್ಲಿ ಇಬ್ಬರ ಪ್ರೇಮ ಸಂಬಂಧದ ಬಗ್ಗೆ ಪತ್ರಕರ್ತರು ಪ್ರಶ್ನಿಸಿದಾಗ ರಣವೀರ್ ಮಧ್ಯದಲ್ಲೇ  ಎದ್ದು ಹೋಗಿದ್ದು, ಇವರಿಬ್ಬರ ನಡುವೆ ಎಲ್ಲವೂ ಸರಿಯಿಲ್ಲ ಎಂದು ಸುದ್ದಿಗೆ ಕಾರಣವಾಗಿತ್ತು. ಆದರೆ ಈ ಫೋಟೋ ನೋಡಿದ ಮೇಲೆ ಆ ಗಾಳಿ ಸುದ್ದಿ ನಿಜವಲ್ಲ ಎಂದು ಸಾಬೀತಾಗಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments