Select Your Language

Notifications

webdunia
webdunia
webdunia
webdunia

ಖ್ಯಾತ ಗಾಯಕನ ವಿರುದ್ಧ ರೇಪ್ ಆರೋಪ

ರಾಹುಲ್ ಜೈನ್
ಮುಂಬೈ: ರಿಯಾಲಿಟಿ ಶೋ ಮೂಲಕ ಖ್ಯಾತಿಯಾದ ಗಾಯಕ ರಾಹುಲ್ ಜೈನ್ ಮಹಿಳೆಯೊಬ್ಬರ ಮೇಲೆ ಅತ್ಯಾಚಾರ ನಡೆಸಿದ್ದಾರೆ ಎಂದು ವರದಿಯಾಗಿದೆ.

ಕಾಸ್ಟ್ಯೂಮ್ ಡಿಸೈನರ್ ಆಗಿ ಕೆಲಸ ಮಾಡುತ್ತಿದ್ದ ಮಹಿಳೆಗೆ ಅವಕಾಶ ಕೊಡಿಸುವುದಾಗಿ ನಂಬಿಸಿ ರಾಹುಲ್ ತಮ್ಮ ಅಪಾರ್ಟ್ ಮೆಂಟ್ ಗೆ ಕರೆಸಿಕೊಂಡು ಅತ್ಯಾಚಾರವೆಸಗಿದ್ದಾರೆ ಎನ್ನಲಾಗಿದೆ.

ಆದರೆ ಈ ಮಹಿಳೆ ಯಾರು ಅಂತಾನೇ ನನಗೆ ಗೊತ್ತಿಲ್ಲ ಎಂದು ರಾಹುಲ್ ಹೇಳಿಕೆ ನೀಡಿದ್ದಾರೆ. ಈ ಬಗ್ಗೆ ಮಹಿಳೆ ಪೊಲೀಸರಿಗೆ ದೂರು ನೀಡಿದ್ದು ಕೇಸ್ ದಾಖಲಾಗಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ನಾಲ್ಕು ಸಿನಿಮಾಗಳಿಗೆ ಸಹಿ ಹಾಕಿರುವ ರಾಕಿಂಗ್ ಸ್ಟಾರ್ ಯಶ್