Webdunia - Bharat's app for daily news and videos

Install App

ಪ್ರೀತಿಸಿ ಮದುವೆಯಾದವನಿಗೆ ಫಸ್ಟ್ ನೈಟ್ ದಿನ ತಿಳಿಯಿತು ಬೆಚ್ಚಿ ಬೀಳಿಸುವ ರಹಸ್ಯ

Webdunia
ಭಾನುವಾರ, 5 ಆಗಸ್ಟ್ 2018 (06:46 IST)
ಮುಂಬೈ : ಮನೆಯವರ ವಿರೋಧ ಕಟ್ಟಿಕೊಂಡು ಪ್ರೀತಿಸಿದವಳನ್ನು ಮದುವೆಯಾದ ಹುಡುಗನಿಗೆ ಫಸ್ಟ್ ನೈಟ್ ದಿನ ಆಕೆಯ ನಿಜ ರೂಪ ತಿಳಿದು ದಿಗ್ಭ್ರಮೆಗೊಂಡಿದ್ದಾನೆ.




ಹೌದು. ಮುಂಬೈನ ವಾದ್ರೆ ಕಾಲೇಜ್​ನಲ್ಲಿ ವ್ಯಾಸಂಗ ಮಾಡುತ್ತಿದ್ದ 21 ವರ್ಷದ ಹುಡುಗ ಹಾಗೂ 19 ವರ್ಷದ ಹುಡುಗಿ ಇಬ್ಬರು ಒಬ್ಬರನೊಬ್ಬರು ಪ್ರೀತಿಸುತ್ತಿದ್ದು, ಮದುವೆಯಾಗಲು ನಿರ್ಧರಿಸಿದ್ದಾರೆ. ಹುಡುಗಿಯ ಮನೆಯವರು ಒಪ್ಪಿಕೊಂಡಿದ್ದರು. ಆದರೆ ಹುಡುಗನ ಮನೆಯವರು ವಿರೋಧ ವ್ಯಕ್ತಪಡಿಸಿದ್ದಾರೆ.


ಆದರೂ ಆತ ಮನೆಯವರನ್ನು ವಿರೋಧಿಸಿ ಆಕೆಯನ್ನು ವಿವಾಹವಾಗಿದ್ದಾನೆ. ಆದರೆ ಫಸ್ಟ್​ನೈಟ್​ ಗೆ ಹುಡುಗಿ ವಿರೋಧ ವ್ಯಕ್ತಪಡಿಸಿದ್ದಾಳೆ. ಇದಕ್ಕೆ ಕಾರಣ ಕೇಳಿದಾಗ ತಾನು ಹುಡುಗಿ ಅಲ್ಲ ಹುಡುಗ ಎಂದು ಒಪ್ಪಿಕೊಂಡು ವರ್ಜಿಯೋಪ್ಲಾಸ್ಟಿ(ಲಿಂಗ ಬದಲಾವಣೆ) ಮಾಡಿಕೊಂಡಿರುವುದಾಗಿ ಹೇಳಿದ್ದಾನೆ. ಈ ಘಟನೆಗೆ ಸಂಬಂಧಿಸಿದಂತೆ ಹುಡುಗನ ಪೋಷಕರು ಗೊವಾಡಿ ಪೊಲೀಸ್​ ಠಾಣೆಯಲ್ಲಿ ದೂರು ನೀಡಿದ್ದಾರೆ ಎಂಬುದಾಗಿ ತಿಳಿದುಬಂದಿದೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ