Select Your Language

Notifications

webdunia
webdunia
webdunia
webdunia

ಗಾಯಕ ಬಪ್ಪಿ ಲಹರಿ ಇನ್ನಿಲ್ಲ

ಬಪ್ಪಿ ಲಹರಿ
ಮುಂಬೈ: ಖ್ಯಾತ ಗಾಯಕ, ಸಂಗೀತ ನಿರ್ದೇಶಕ ಬಪ್ಪಿ ಲಹರಿ ಇಹಲೋಕ ತ್ಯಜಿಸಿದ್ದಾರೆ. ಅವರಿಗೆ 69 ವರ್ಷ ವಯಸ್ಸಾಗಿತ್ತು.

ಸ್ಯಾಂಡಲ್ ವುಡ್, ಬಾಲಿವುಡ್ ಸೇರಿದಂತೆ ವಿವಿಧ ಚಿತ್ರರಂಗದಲ್ಲಿ ಕೆಲಸ ಮಾಡಿ ಹಿಟ್ ಹಾಡುಗಳನ್ನು ಕೊಟ್ಟಿದ್ದ ಬಪ್ಪಿ ಲಹರಿ ಮುಂಬೈನ ಆಸ್ಪತ್ರೆಯಲ್ಲಿ ಇಂದು ನಿಧನರಾಗಿದ್ದಾರೆ.

ಡಿಸ್ಕೋ ಡ್ಯಾನ್ಸರ್, ಬಂಬಾಯ್ ಸೇ ಆಯಾ ಮೇರಾ ದೋಸ್ತ್ ಸೇರಿದಂತೆ ಹಲವಾರು ಹಿಟ್ ಹಾಡುಗಳನ್ನು ನೀಡಿದ ಬಪ್ಪಿ ಲಹರಿ ಕೆಲವು ದಿನಗಳಿಂದ ಅನಾರೋಗ್ಯಕ್ಕೊಳಗಾಗಿದ್ದರು. ಇದೀಗ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ಚಾಲೆಂಜಿಂಗ್ ಸ್ಟಾರ್ ದರ್ಶನ್ ಗೆ ಹುಟ್ಟುಹಬ್ಬದ ಸಂಭ್ರಮ: ಇಂದು ಫ್ಯಾನ್ಸ್ ಗೆ ಭರ್ಜರಿ ಗಿಫ್ಟ್