Webdunia - Bharat's app for daily news and videos

Install App

ತನ್ನ ಜೊತೆ ಅಸಭ್ಯವಾಗಿ ವರ್ತಿಸಿದ ಮತ್ತೊಬ್ಬ ಖ್ಯಾತ ವ್ಯಕ್ತಿಯ ಬಗ್ಗೆ ಸ್ಫೋಟಕ ಮಾಹಿತಿ ಹೊರಹಾಕಿದ ಶ್ರೀರೆಡ್ಡಿ

Webdunia
ಶುಕ್ರವಾರ, 13 ಏಪ್ರಿಲ್ 2018 (09:18 IST)
ಹೈದರಾಬಾದ್ : ಇತ್ತೀಚೆಗಷ್ಟೇ ಕಾಸ್ಟಿಂಗ್ ಕೌಚ್ ಬಗ್ಗೆ ವಿರೋಧ ವ್ಯಕ್ತಪಡಿಸಿ ಅರೆಬೆತ್ತಲೆಯಾಗಿ ಫಿಲಂ ಚೇಂಬರ್ ಮುಂದೆ ಪ್ರತಿಭಟನೆ ಮಾಡಿದತೆಲುಗು ನಟಿ  ಶ್ರೀರೆಡ್ಡಿ ಅವರು ತನ್ನ ಜೊತೆ ಅಸಭ್ಯವಾಗಿ ವರ್ತಿಸಿದ ವ್ಯಕ್ತಿಗಳ ಹೆಸರನ್ನು ಬಹಿರಂಗಪಡಿಸುತ್ತಿದ್ದು, ಇದೀಗ ಮತ್ತೊಬ್ಬ ವ್ಯಕ್ತಿಯ ಹೆಸರನ್ನು ಬಯಲುಮಾಡಿದ್ದಾರೆ.


ಇತ್ತೀಚೆಗೆ ಖ್ಯಾತ ನಿರ್ಮಾಪಕ ಸುರೇಶ್ ಬಾಬು ಅವರ ಮಗ ಅಭಿರಾಮ್ ತನ್ನನ್ನು ದುರ್ಬಳಕೆ ಮಾಡಿಕೊಂಡಿರುವುದಾಗಿ ಹೇಳಿ ಅವರ ಜೊತೆಗಿನ ಖಾಸಗಿ ಫೋಟೋಗಳನ್ನ ಬಹಿರಂಗಪಡಿಸಿದ ನಟಿ ಇದೀಗ ತೆಲುಗಿನ ಖ್ಯಾತ ಬರಹಗಾರ ಕೋನ ವೆಂಕಟ್ ಅವರು ತನ್ನ ಜೊತೆ ಅಸಭ್ಯವಾಗಿ ವರ್ತಿಸಿರುವುದಾಗಿ ತಿಳಿಸಿದ್ದಾರೆ.


’ನಿರ್ದೇಶಕ ವಿವಿ ವಿನಾಯಕ್ ಬರ್ತಾರೆ, ಪರಿಚಯ ಮಾಡ್ತೀನಿ ಬಾ ಎಂದು ನನ್ನನ್ನು ಗೆಸ್ಟ್ ಹೌಸ್ ಗೆ ಕರೆದಿದ್ದರು, ನಾನು ಕೂಡ ನಂಬಿ ಹೋಗಿದ್ದೇ. ಹೋದ ನಂತರ ಬಲವಂತವಾಗಿ ಲೈಂಗಿಕ ಕ್ರಿಯೆಗೆ ಒತ್ತಾಯಿಸಿದ್ದರು’ ಎಂದು ಕೋನ ವೆಂಕಟ್ ಅವರ ಬಗ್ಗೆ ಸ್ಫೋಟಕ ಮಾಹಿತಿಯನ್ನ ಶ್ರೀರೆಡ್ಡಿ ಹೊರಹಾಕಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

Darshan Pavithra Gowda: ದರ್ಶನ್ ಜೊತೆ ಮತ್ತೆ ಪವಿತ್ರಾ ಗೌಡ: ನಾ ನಿನ್ನ ಬಿಡಲಾರೆ ಪಾರ್ಟ್ 2 ನಾ ಎಂದ ನೆಟ್ಟಿಗರು

Darshan: ಫೋನ್ ನಂಬರ್ ಕೊಡು ಎಂದು ದರ್ಶನ್ ಮುಂದೆ ಹಠ ಹಿಡಿದ ಪವಿತ್ರಾ ಗೌಡ: ದರ್ಶನ್ ಬೆನ್ನು ಬಿಡದ ಸ್ನೇಹಿತೆ

ನಟ ಅಜಿತ್ ಕುಮಾರ್‌ಗೆ ಯಾಕೆ ಪದೇ ಪದೇ ಹೀಗಾಗುತ್ತಿದೆ, ಅಭಿಮಾನಿಗಳಿಗೆ ಟೆನ್ಷನ್‌

Darshan Thoogudeepa video: ಪತ್ನಿಯನ್ನು ತಬ್ಬಿಕೊಂಡು ಮುದ್ದು ರಾಕ್ಷಸಿ ಎಂದು ದರ್ಶನ್ ಡ್ಯಾನ್ಸ್ ಮಾಡಿದ್ದೇ ಮಾಡಿದ್ದು

Darshan: ವಿವಾಹ ವಾರ್ಷಿಕೋತ್ಸವಕ್ಕೆ ದರ್ಶನ್ ಜೊತೆಗಿರುವ ಫೋಟೋ ಹಾಕಿ ಸಖತ್ ಟಾಂಗ್ ಕೊಟ್ಟ ವಿಜಯಲಕ್ಷ್ಮಿ

ಮುಂದಿನ ಸುದ್ದಿ