Select Your Language

Notifications

webdunia
webdunia
webdunia
मंगलवार, 15 अक्टूबर 2024
webdunia

ನಟ ಸಲ್ಮಾನ್ ಖಾನ್ ವಿರುದ್ಧ ಎಫ್ ಐ ಆರ್ ದಾಖಲಿಸಲು ಆದೇಶಿಸಿದ ನ್ಯಾಯಾಲಯ

ನಟ ಸಲ್ಮಾನ್ ಖಾನ್ ವಿರುದ್ಧ ಎಫ್ ಐ ಆರ್ ದಾಖಲಿಸಲು ಆದೇಶಿಸಿದ ನ್ಯಾಯಾಲಯ
ಮುಂಬೈ , ಶುಕ್ರವಾರ, 14 ಸೆಪ್ಟಂಬರ್ 2018 (11:34 IST)
ಮುಂಬೈ : ನವರಾತ್ರಿಯ ದಿನದಂದು ಬಿಡುಗಡೆ ಮಾಡಲು ಸಿದ್ಧವಾದ ಸಲ್ಮಾನ್ ಖಾನ್ ಅವರ  ‘ಲವರಾತ್ರಿ’ ಸಿನಿಮಾ ಇದೀಗ ಸಲ್ಮಾನ್ ಖಾನ್ ಅವರನ್ನು ಸಂಕಷ್ಟಕ್ಕೆ ಸಿಲುಕಿಸಿದೆ.


ಹೌದು. ಬಾಲಿವುಡ್ ನಟ ಸಲ್ಮಾನ್ ಖಾನ್ ನಿರ್ಮಾಣದ ಲವ್ ರಾತ್ರಿ ಸಿನಿಮಾ ನವರಾತ್ರಿ ಪದವನ್ನು ಸಂಕೇತಿಸುವ ಕಾರಣದಿಂದ ಹಿಂದೂ ಭಾವನೆಗಳಿಗೆ ಈ ಸಿನಿಮಾ ಧಕ್ಕೆಯುಂಟುಮಾಡಿದೆ. ಈ ಚಿತ್ರದಲ್ಲಿ ದುರ್ಗಾ ದೇವಿಯ್ನು ಅವಮಾನಿಸಲಾಗಿದೆ ಎಂದು ಆರೋಪಿಸಲಾಗಿದೆ.


ಆದ್ದರಿಂದ ಸಬ್ ಡಿವಿಶಬಲ್ ನ್ಯಾಯಾಲಯದ ನ್ಯಾಯಾಧೀಶರಾದ ಶೈಲೇಂದ್ರ ರೈ ಅವರು ವಕೀಲ ಸುಧೀರ್ ಕುಮಾರ್ ಓಜಾ ನೀಡಿದ್ದ ದೂರಿನ ಆಧಾರದ ಮೇರೆಗೆ  ನಟ ಸಲ್ಮಾನ್ ಖಾನ್ ಹಾಗೂ ಸಿನಿಮಾದ ಸಿಬ್ಬಂದಿ ವಿರುದ್ಧ ಎಫ್ ಐ ಆರ್ ದಾಖಲಿಸುವಂತೆ ಮಿಥಸ್ಪೂರ ಪೊಲೀಸರಿಗೆ ಆದೇಶಿಸಿದೆ.  


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

Share this Story:

Follow Webdunia kannada

ಮುಂದಿನ ಸುದ್ದಿ

ದಾಂಪತ್ಯ ಜೀವನಕ್ಕೆ ಕಾಲಿಟ್ಟ ಕಿರುತೆರೆ ನಟಿ ಕಾವ್ಯ