Webdunia - Bharat's app for daily news and videos

Install App

ಹೊಟ್ಟೆಪಾಡಿಗಾಗಿ ಬೀದಿ ಬದಿಯಲ್ಲಿ ತರಕಾರಿ ಮಾರಿದ ದಕ್ಷಿಣ ಭಾರತದ ಖ್ಯಾತ ನಟಿ

Webdunia
ಶನಿವಾರ, 25 ಆಗಸ್ಟ್ 2018 (06:39 IST)
ಮುಂಬೈ : ದಕ್ಷಿಣ ಭಾರತದ ಜನಪ್ರಿಯ ನಟಿಯೊಬ್ಬರು  ಹೊಟ್ಟೆಪಾಡಿಗಾಗಿ ಬೀದಿ ಬದಿಯಲ್ಲಿ ತರಕಾರಿ ಮಾರುತ್ತಿರುವ ಫೋಟೋ ಇದೀಗ ವೈರಲ್ ಆಗಿದೆ.

ಆ ನಟಿ ಬೇರೆ ಯಾರು ಅಲ್ಲ. ಕನ್ನಡದಲ್ಲಿ ಪುನೀತ್ ರಾಜ್ ಕುಮಾರ್ ಜೊತೆ ರಣ ವಿಕ್ರಮ ಚಿತ್ರ ಸೇರಿದಂತೆ, ತಮಿಳು, ತೆಲುಗು ಮತ್ತು ಹಿಂದಿಯಲ್ಲಿ ಹಲವಾರು ಚಿತ್ರದಲ್ಲಿ ನಟಿಸಿದ ಅದಾ ಶರ್ಮಾ. ಈ ನಟಿಗೆ ಇಂತಹ ಸ್ಥಿತಿ ಯಾಕೆ ಬಂತು ಎಂದು ಬೇಸರಪಡಬೇಡಿ.


ಯಾಕೆಂದರೆ ಅವರು ಬೀದಿ ಬದಿಯಲ್ಲಿ ತರಕಾರಿ ಮಾರಿದ್ದು ಹೊಟ್ಟೆಪಾಡಿಗಾಗಿ ಅಲ್ಲ ಸಿನಿಮಾಗಾಗಿ. ಹೌದು ನಟಿ ಅದಾ ಶರ್ಮಾ ಹೊಸ ಸಿನಿಮಾದಲ್ಲಿ ನಟಿಸುತ್ತಿದ್ದಾರೆ. ಈ ಚಿತ್ರದ ಒಂದು ಸೀನ್​ಗಾಗಿ ಅವರು ಈ ಅವತಾರದಲ್ಲಿ ಕಾಣಿಸಿಕೊಂಡಿದ್ದಾರೆ. ಮಾಸಲು ಬಟ್ಟೆ ತೊಟ್ಟು ಸಾಮಾನ್ಯರಂತೆ ತರಕಾರಿ ಮಾರುತ್ತಿರುವ ಶರ್ಮಾಳ ಫೋಟೋ ಸಖತ್ ವೈರಲ್ ಆಗುತ್ತಿದೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

Gold Smuggling Case:ಭಾರೀ ಷರತ್ತಿನೊಂದಿಗೆ ರನ್ಯಾ ರಾವ್‌ಗೆ ಸಿಕ್ತು ಜಾಮೀನು

ಈಚೆಗೆ ಆರೋಗ್ಯ ವಿಚಾರಕ್ಕೆ ಸುದ್ದಿಯಾಗಿದ್ದ ನಟ ವಿಶಾಲ್‌ಗೆ ಕೂಡಿ ಬಂತು ಕಂಕಣಭಾಗ್ಯ

Actor Darshan, ಪತ್ನಿ ಜತೆಗೆ ಮದುವೆ ವಾರ್ಷಿಕೋತ್ಸವ ಆಚರಿಸಿಕೊಂಡು ಖುಷಿಯಲ್ಲಿದ್ದ ದರ್ಶನ್‌ಗೆ ದುಃಖದ ನ್ಯೂಸ್‌

Darshan, Pavithra Gowda: ಪವಿತ್ರಾ ಗೌಡ ಕೋರ್ಟ್ ಮುಂದೆ ಇಟ್ಟ ಹೊಸ ಬೇಡಿಕೆಯೇನು

Darshan Pavithra Gowda: ದರ್ಶನ್ ಜೊತೆ ಮತ್ತೆ ಪವಿತ್ರಾ ಗೌಡ: ನಾ ನಿನ್ನ ಬಿಡಲಾರೆ ಪಾರ್ಟ್ 2 ನಾ ಎಂದ ನೆಟ್ಟಿಗರು

ಮುಂದಿನ ಸುದ್ದಿ
Show comments