Webdunia - Bharat's app for daily news and videos

Install App

ಇಂದಿನ ಮಹಿಳೆಯರು ಹೆಚ್ಚು ಸ್ವತಂತ್ರರು ಎಂದ ಅನುಷ್ಕಾ ಶರ್ಮಾ

Webdunia
ಸೋಮವಾರ, 14 ನವೆಂಬರ್ 2016 (06:41 IST)
ಮುಂಬೈ: ದೇಶದಲ್ಲಿ ಇಂದು ಹಿಂದೆಗಿಂತಲೂ ಮಹಿಳೆಯರಿಗೆ ತಮ್ಮ ಮನದಾಳ ಹೇಳಿಕೊಳ್ಳಲು ಹೆಚ್ಚು ಸ್ವಾತಂತ್ರ್ಯವಿದೆ ಎಂದು ಬಾಲಿವುಡ್ ಬೆಡಗಿ ಅನುಷ್ಕಾ ಶರ್ಮಾ ಅಭಿಪ್ರಾಯಪಟ್ಟಿದ್ದಾರೆ.

ಮಹಿಳೆಯರ ಸಬಲೀಕರಣದ ಬಗ್ಗೆ ನಾವು ಇಂದು ಹೆಚ್ಚು ಮಾತನಾಡುತ್ತಿದ್ದೇವೆ. ಮಹಿಳೆಯರು ಹೆಚ್ಚು ಸ್ವತಂತ್ರರಾಗಿರುವ ಕಾಲದಲ್ಲಿ ಬದುಕುತ್ತಿರುವುದಕ್ಕೆ ನಾವು ಖುಷಿಪಡಬೇಕು. ಮಹಿಳೆಯರು ಮತ್ತು ಮಕ್ಕಳು ಸುರಕ್ಷಿತವಾಗಿದ್ದರೆ  ದೇಶದಲ್ಲಿ ಆರ್ಥಿಕ ಪ್ರಗತಿ ಸಾಧ್ಯ ಎಂದಿದ್ದಾರೆ.

ಈ ವರ್ಷ ಸುಲ್ತಾನ್, ಏ ದಿಲ್ ಹೇ ಮುಷ್ಕಿಲ್ ಚಿತ್ರ ಸೇರಿದಂತೆ ಯಶಸ್ಸಿನ ಉತ್ತುಂಗದಲ್ಲಿರುವ ಅನುಷ್ಕಾ ಬಾಯಲ್ಲಿ ಮಹಿಳಾ ಸಬಲೀಕರಣದಂತಹ ವಿಷಯಗಳು ಬರುವುದು ವಿಶೇಷವೇನಲ್ಲ ಬಿಡಿ!

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments