Webdunia - Bharat's app for daily news and videos

Install App

ಟಾಲಿವುಡ್​ನ ಖ್ಯಾತ ಗಾಯಕ ರಾಹುಲ್ ಅರೆಸ್ಟ್

Webdunia
ಭಾನುವಾರ, 29 ಜುಲೈ 2018 (11:45 IST)
ಹೈದರಾಬಾದ್ : ಟಾಲಿವುಡ್​ನ ಖ್ಯಾತ ಗಾಯಕ ರಾಹುಲ್ ಅವರನ್ನು ಡ್ರಿಂಕ್​ ಆಯಂಡ್​ ಡ್ರೈವ್​ ಆರೋಪದ ಪೊಲೀಸರು ಬಂಧಿಸಿದ್ದಾರೆ ಎಂಬುದಾಗಿ ತಿಳಿದುಬಂದಿದೆ.


ರಾಹುಲ್, ಶುಕ್ರವಾರ ರಾತ್ರಿ ಪಾರ್ಟಿಯೊಂದು ಮುಗಿಸಿಕೊಂಡು ಕುಡಿದ ಅಮಲಿನಲ್ಲಿ ಕಾರು ಚಲಾಯಿಸಿಕೊಂಡು ಬರುತ್ತಿದ್ದ ವೇಳೆ ಇಲ್ಲಿಯ ಜೂಬ್ಲಿ ಹಿಲ್ಸ್​ ಬಳಿ ಪೊಲೀಸರ ಕೈಗೆ ಸಿಕ್ಕಿದ್ದಾರೆ. ಅಲ್ಕೋಬ್ರೀತ್​ ಅನಾಲೈಸರ್ ಸಾಧನದ ಮೂಲಕ ತಪಾಸಣೆಗೊಳಪಡಿಸಿದಾಗ ರಾಹುಲ್​ ಮದ್ಯಸೇವನೆ ಮಾಡಿದ್ದಾರೆ ಎಂಬುದಾಗಿ ತಿಳಿದುಬಂದಿದೆ.


ಈ ತಪಾಸಣೆಯಿಂದ ಅವರ ರಕ್ತದಲ್ಲಿ 175 ಮಿ.ಗ್ರಾಂ ನಷ್ಟು ಆಲ್ಕೋಹಾಲ್ ಕಂಟೆಂಟ್​ ಪತ್ತೆಯಾಗಿತ್ತು ಅಲ್ಲದೇ  ಲೈಸೆನ್ಸ್ ಇಲ್ಲದೆ ವಾಹನ ಓಡಿಸುತ್ತಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ. ಇವರ ಜೊತೆ ಕಿರುತೆರೆಯ ಆಯಂಕರ್ ​ರೊಬ್ಬರು ಕೂಡ ಇದ್ದರು ಎಂದು ತಿಳಿದು ಬಂದಿದೆ.


ಇವರು ಇತ್ತೀಚಿಗಷ್ಟೆ ತೆರೆ ಕಂಡಿದ್ದ ರಂಗಸ್ಥಳಂ ಚಿತ್ರದಲ್ಲಿ ಹಾಡಿದ್ದ ಹಾಡು ಎಲ್ಲರ ಮೆಚ್ಚುಗೆ ಪಡೆದಿತ್ತು.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

Darshan Thoogudeepa video: ಪತ್ನಿಯನ್ನು ತಬ್ಬಿಕೊಂಡು ಮುದ್ದು ರಾಕ್ಷಸಿ ಎಂದು ದರ್ಶನ್ ಡ್ಯಾನ್ಸ್ ಮಾಡಿದ್ದೇ ಮಾಡಿದ್ದು

Darshan: ವಿವಾಹ ವಾರ್ಷಿಕೋತ್ಸವಕ್ಕೆ ದರ್ಶನ್ ಜೊತೆಗಿರುವ ಫೋಟೋ ಹಾಕಿ ಸಖತ್ ಟಾಂಗ್ ಕೊಟ್ಟ ವಿಜಯಲಕ್ಷ್ಮಿ

Drithi PuneethRajkumar: ಪುನೀತ್ ಮಗಳ ಸಾಧನೆಯನ್ನು ಕೊಂಡಾಡಿದ ಶಿವರಾಜ್‌ಕುಮಾರ್‌

Thug Life Cinema:ನಟಿ ಅಭಿರಾಮಿ ಜತೆ ರೋಮ್ಯಾಂಟಿಕ್ ದೃಶ್ಯದಲ್ಲಿ ಕಮಲ್ ಹಾಸನ್‌, ಇದು ಬೇಕಿತ್ತಾ ಎಂದ ಫ್ಯಾನ್ಸ್‌

Vickey kaushal Birthday: ಪತಿ ಜತೆಗಿನ ಮುದ್ದು ಫೋಟೋ ಶೇರ್ ಮಾಡಿ ವಿಶ್ ಮಾಡಿದ ಕತ್ರಿನಾ

ಮುಂದಿನ ಸುದ್ದಿ
Show comments