Webdunia - Bharat's app for daily news and videos

Install App

ಅನುಷ್ಕಾಗೆ ವಿರಾಟ್ ಕೊಹ್ಲಿ ಪ್ರೇಮ ಸಂದೇಶ

Webdunia
ಗುರುವಾರ, 16 ಫೆಬ್ರವರಿ 2017 (14:01 IST)
ಭಾರತ ಕ್ರಿಕೆಟ್ ತಂಡದ ಕ್ಯಾಪ್ಟನ್ ವಿರಾಟ್ ಕೊಹ್ಲಿ, ಅನುಷ್ಕಾ ಜತೆಯಾಗಿ ಎಲ್ಲಿ ಕಂಡರೂ, ಏನು ಮಾಡಿದರೂ ಅದು ಅಭಿಮಾನಿಗಳ ಪಾಲಿಗೆ ಬ್ರೇಕಿಂಗ್ ನ್ಯೂಸ್ ಆಗುತ್ತಿದೆ. ಇತ್ತೀಚೆಗೆ ವಿರಾಟ್ ತನ್ನ ಪ್ರೇಯಸಿ ಅನುಷ್ಕಾ ಶರ್ಮಾಗೆ ಸಾಮಾಜಿಕ ಮಾಧ್ಯಮದಲ್ಲಿ ಒಂದು ಸಿಹಿಯಾದ ಸಂದೇಶ ಕಳುಹಿಸಿದ್ದಾರೆ.
 
ಪ್ರೇಮಿಗಳ ದಿನವನ್ನು ಆನಂದವಾಗಿ ಕಳೆದವೆಂದು ತಿಳಿಸುತ್ತಾ... ಪಾರ್ಕ್‍ನಲ್ಲಿ ಅನುಷ್ಕಾ ಜತೆ ಸೆಲ್ಫಿ ತೆಗೆದುಕೊಂಡ ಫೋಟೋವನ್ನು ಅಭಿಮಾನಿಗಳ ಜತೆಗೆ ಹಂಚಿಕೊಂಡಿದ್ದಾರೆ. ’ಪ್ರತಿ ದಿನ ಪ್ರೇಮಿಗಳ ದಿನಾಚರಣೆ...ಪ್ರತಿ ದಿನ ಹಾಗೇ ಇರುವಂತೆ ಮಾಡಿದೆ ನೀನು’ ಎಂದು ಟ್ವೀಟ್ ಮಾಡಿದ್ದಾರೆ ವಿರಾಟ್.
 
ಇಷ್ಟೆಲ್ಲಾ ಹೇಳಿದ ಕೊಹ್ಲಿ ಬಳಿಕ ಅದೇನನ್ನಿಸಿತೋ ಏನೋ ಆ ಟ್ವೀಟನ್ನು ಡಿಲೀಟ್ ಮಾಡಿದ್ದಾರೆ. ಆದರೆ ಅಷ್ಟರೊಳಗೆ ಅಭಿಮಾನಿಗಳು ಅದಕ್ಕೆ ಲೈಕ್ಸ್, ರೀಟ್ವೀಟ್ ಮಾಡಿ ಆ ಫೋಟೋವನ್ನು ಊರೆಲ್ಲಾ ಹಂಚಿಯಾಗಿತ್ತು. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments