Webdunia - Bharat's app for daily news and videos

Install App

ಒಂದು ರಾತ್ರಿ ಕಳೆಯಲು ಮಂಚಕ್ಕೆ ಕರೆದವನಿಗೆ ನಟಿ ಸೋಫಿಯಾ ಹಯಾತ್ ಮಾಡಿದ್ದೇನು?

Webdunia
ಗುರುವಾರ, 15 ಮಾರ್ಚ್ 2018 (06:26 IST)
ಮುಂಬೈ : ನಟಿ ಎಂದ ತಕ್ಷಣ ಅವರ ಜೊತೆ ಅಸಭ್ಯವಾಗಿ ವರ್ತಿಸಿ ಅವರನ್ನು ಮಂಚಕ್ಕೆ ಕರೆವ ಅದೆಷ್ಟೋ ಕಾಮುಕರ ಬಗ್ಗೆ ನಾವು ಹಲವು ಬಾರಿ ಕೇಳಿರುತ್ತೇವೆ. ಅದೇರೀತಿ ಇತ್ತಿಚೆಗೆ ಬಾಲಿವುಡ್ ನಟಿ ಸೋಫಿಯಾ ಹಯಾತ್ ಅವರ ಜೊತೆ ಒಬ್ಬ ವ್ಯಕ್ತಿ ಅಸಭ್ಯವಾಗಿ ವರ್ತಿಸಿದ್ದು, ಆತನಿಗೆ ಸೋಫಿಯಾ ತಕ್ಕ ಶಾಸ್ತಿ ಮಾಡಿದ್ದಾರೆ.


ಇತ್ತಿಚಿಗೆ ನಟಿ ಸೋಫಿಯಾ ಹಯಾತ್ ಅವರಿಗೆ ವ್ಯಕ್ತಿಯೊಬ್ಬ ಒಂದು ರಾತ್ರಿ ಕಳೆಯಲು 20 ಲಕ್ಷ ರೂ. ಆಫರ್ ನೀಡಿ ಮೇಸೆಜ್ ಮಾಡಿದ್ದಾನೆ. ಇದಕ್ಕೆ ಪ್ರತಿಕ್ರಿಯಿಸಿದ ಸೋಫಿಯಾ ಅವರು 20 ಲಕ್ಷ ಅಲ್ಲ 20 ಕೋಟಿ ರೂ. ಇದ್ದರೂ ನನ್ನನ್ನು ಖರೀದಿಸಲು ಸಾಧ್ಯವಿಲ್ಲ. ಆ 20 ಲಕ್ಷ ರೂ.ನಲ್ಲಿ ನಿನ್ನನ್ನು ಖರೀದಿಸಲಾಗುತ್ತಾ ಎಂದು ನಿನ್ನ ತಾಯಿಗೆ ಕೇಳಿ ನೋಡು ಎಂದು ಕೋಪದಿಂದ ಉತ್ತರಿಸಿದ್ದಾರೆ. ಹಾಗೇ ಆತ ಮಾಡಿದ ಮೆಸೆಜ್ ಅನ್ನು ಸ್ಕ್ರೀನ್ ಶಾಟ್ ತೆಗೆದುಕೊಂಡು ತಮ್ಮ ಇನ್‍ಸ್ಟಾಗ್ರಾಂನಲ್ಲಿ ಪೋಸ್ಟ್ ಮಾಡಿದ್ದಾರೆ. ಇದಕ್ಕೆ ಕೆಲವರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಜೊತೆಗೆ ಆ ವ್ಯಕ್ತಿಯನ್ನು ಎಲ್ಲರ ಮುಂದೆ ತಂದು ಈ ಮೂಲಕ ಆತನಿಗೆ ಒಳ್ಳೆಯ ಪಾಠ ಕಲಿಸಿದ್ದೀರಿ ಎಂದು ತಮ್ಮ ಅಭಿಪ್ರಾಯವನ್ನು ತಿಳಿಸಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments