Webdunia - Bharat's app for daily news and videos

Install App

ಶ್ರೀರೆಡ್ಡಿ ಕಾಸ್ಟಿಂಗ್ ಕೌಚ್ ವಿರೋಧಿಸಿ ಮಾಡಿದ ಪ್ರತಿಭಟನೆಯ ಬಗ್ಗೆ ಕಂಗನಾ ಹೇಳಿದ್ದೇನು…?

Webdunia
ಗುರುವಾರ, 12 ಏಪ್ರಿಲ್ 2018 (14:05 IST)
ಮುಂಬೈ : ಇತ್ತೀಚೆಗೆ ತೆಲುಗು ನಟಿ ಶ್ರೀರೆಡ್ಡಿ ಅವರು ಕಾಸ್ಟಿಂಗ್ ಕೌಚ್ ಬಗ್ಗೆ ವಿರೋಧ ವ್ಯಕ್ತಪಡಿಸಿ ಬೀದಿಗಿಳಿದು ಅರೆಬೆತ್ತಲೆಯಾಗಿ ಪ್ರತಿಭಟನೆ ಮಾಡಿದ್ದು ಎಲ್ಲರಿಗೂ ತಿಳಿದೆ ಇದೆ. ಆದರೆ ಈ ಬಗ್ಗೆ ಇದೀಗ ಬಾಲಿವುಡ್ ನಟಿ ಕಂಗನಾ ಅವರು ಬೇಸರವನ್ನು ವ್ಯಕ್ತಪಡಿಸಿದ್ದಾರೆ.


ನಟಿ ಶ್ರೀರೆಡ್ಡಿ ಅವರು ಕಾಸ್ಟಿಂಗ್ ಕೌಚ್ ನಿಲ್ಲಿಸಬೇಕೆಂದು ಆಗ್ರಹಿಸಿ ಬೀದಿಯಲ್ಲಿ ಬಟ್ಟೆಬಿಚ್ಚಿ ಫಿಲಂ ಚೇಂಬರ್ ಮುಂದೆ ಪ್ರತಿಭಟನೆ ಮಾಡಿದ್ದರು. ಈ ಬಗ್ಗೆ ಅನೇಕರು ವಿರೋಧ ವ್ಯಕ್ತಪಡಿಸಿದ್ದರು. ಹಾಗೇ ಬಾಲಿವುಡ್ ನಟಿ ಕಂಗನಾ ಕೂಡ ಶ್ರಿರೆಡ್ಡಿ ಈ ರೀತಿ ಮಾಡಿದ್ದು ಸರಿಯಲ್ಲ ಎಂದು ಹೇಳಿದ್ದಾರೆ. ಈ ಬಗ್ಗೆ ಪ್ರತಿಕ್ರಿಯಿಸಿದ ಕಂಗನಾ ಅವರು,’ ''ಕಾಸ್ಟಿಂಗ್ ಕೌಚ್ ಎಂಬುದು ಎಲ್ಲ ಇಂಡಸ್ಟ್ರಿಯಲ್ಲೂ ಇದೆ. ಅದರ ವಿರುದ್ಧ ಪ್ರತಿಭಟಿಸಲು ಈ ರೀತಿಯ ಹೋರಾಟ ಮಾಡುವುದು ತಪ್ಪು. ನಾನು ಕೂಡ ಕಾಸ್ಟಿಂಗ್ ಕೌಚ್ ಸಮಸ್ಯೆಯನ್ನ ಎದುರಿಸಿದ್ದೇನೆ. ನಾವು ಹೋರಾಡುತ್ತಿರುವ ಸಮಸ್ಯೆ ಮುಖ್ಯವಾಗಬೇಕೆ ಹೊರತು, ನಮ್ಮ ಮೇಲೆ ಎಲ್ಲರ ಗಮನ ಬೀಳಬಾರದು. ಹಾಗೆ ಬಿದ್ರೆ, ಅದು ಪಬ್ಲಿಸಿಟಿಯ ಉದ್ದೇಶ ಆಗಿಬಿಡುತ್ತೆ'' ಎಂದಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments