Webdunia - Bharat's app for daily news and videos

Install App

ರಣಬೀರ್ ಕಪೂರ್ ಮದುವೆಯ ಬಗ್ಗೆ ತಂದೆ ರಿಷಿ ಕಪೂರ್ ಹೇಳಿದ ಹೊಸ ವಿಚಾರವೇನು ಗೊತ್ತಾ...?

Webdunia
ಭಾನುವಾರ, 29 ಏಪ್ರಿಲ್ 2018 (06:44 IST)
ಮುಂಬೈ : ಬಾಲಿವುಡ್ ನಟ ರಣಬೀರ್ ಕಪೂರ್ ಅವರ ಹೆಸರು ಬಾಲಿವುಡ್ ನಟಿಯರಾದ ದೀಪಿಕಾ ಪಡುಕೋಣೆ, ಕತ್ರಿನಾ ಕೈಫ್ ಹಾಗೂ ಇತ್ತಿಚೆಗೆ ಆಲಿಯಾ ಭಟ್ ಅವರ ಜೊತೆ ಕೇಳಿಬಂದಿತ್ತು. ಇವರು ಯಾರನ್ನು ಮದುವೆಯಾಗುತ್ತಾರೆ ಎಂಬ ಗೊಂದಲ ಕೂಡ ಅವರ ಅಭಿಮಾನಿಗಳಲ್ಲಿ ಮೂಡಿತ್ತು. ಆದರೆ ಇದೀಗ  ರಿಷಿ ಕಪೂರ್ ಅವರು ತಮ್ಮ ಮಗ ರಣಬೀರ್ ಅವರ ಮದುವೆಯ ಬಗ್ಗೆ ಹೊಸ ವಿಚಾರವೊಂದನ್ನು ಹೊರಹಾಕಿದ್ದಾರೆ.


ಈ ಬಗ್ಗೆ ಮಾತನಾಡಿದ ರಿಷಿ ಕಪೂರ್ ಅವರು,’ 'ಒಬ್ಬ ತಂದೆಯಾಗಿ ರಣಬೀರ್‌ಗೆ ಒಂದು ಒಳ್ಳೆಯ ಜೀವನ ಕಟ್ಟಿಕೊಡಬೇಕು. ಅವನಿಗೆ ಬೇಗ ಮದುವೆಯಾಗಿ ನಾನು ತಾತನಾಗಬೇಕು. ಇನ್ನು ಪ್ರೀತಿ ಮಾಡಿ ಮದುವೆಯಾಗುವುದೆಲ್ಲವೂ ದೂರದ ಮಾತು. ಸಾಧ್ಯವಾದಷ್ಟು ಬೇಗ ರಣಬೀರ್ ಮದುವೆಯನ್ನು ಕಣ್ತುಂಬಿಕೊಳ್ಳುತ್ತೇನೆ. ಇದಕ್ಕಾಗಿ ಸಕಲ ಸಿದ್ಧತೆಯೂ ನಡೆಯುತ್ತಿದೆ' ಎಂದು ಹೇಳುವುದರ ಮೂಲಕ ರಣಬೀರ್ ಅವರ ಮದುವೆ ಬಗ್ಗೆ ಅಭಿಮಾನಿಗಳಲ್ಲಿ ಕುತೂಹಲ ಮೂಡಿಸಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments