Webdunia - Bharat's app for daily news and videos

Install App

ದೀಪಿಕಾ- ರಣವೀರ್ ಮದುವೆಗೆ ಬರುವವರು ಇವುಗಳನ್ನು ತರಬಾರದಂತೆ

Webdunia
ಶುಕ್ರವಾರ, 17 ಆಗಸ್ಟ್ 2018 (06:59 IST)
ಮುಂಬೈ : ಬಾಲಿವುಡ್ ನಟ ರಣವೀರ್ ಸಿಂಗ್ ಹಾಗೂ ನಟಿ ದೀಪಿಕಾ ಪಡುಕೋಣೆ ನವೆಂಬರ್ 2 ರಂದು ಇಟಲಿಯಲ್ಲಿ ಮದವೆಯಾಗುತ್ತಿರುವ ವಿಷಯ ಈಗಾಗಲೇ ಎಲ್ಲರಿಗೂ ತಿಳಿದಿದೆ. ಆದರೆ ತಮ್ಮ  ಮದುವೆ ಸಮಾರಂಭಕ್ಕೆ ಬರುವವರಿಗೆ ಕಂಡಿಷನ್ ಒಂದನ್ನು ಹಾಕಿದ್ದಾರಂತೆ ದೀಪಿಕಾ ಪಡುಕೋಣೆ.


ಹೌದು. ದೀಪಿಕಾ- ರಣವೀರ್ ಇಟಲಿಯಲ್ಲಿ ನಡೆಯುವ ತಮ್ಮ ಮದುವೆಗೆ ಆಪ್ತರಿಗೆ ಮಾತ್ರ ಆಹ್ವಾನ ನೀಡಿದ್ದಾರಂತೆ. ಹಾಗೇ ಮದುವೆ ಸಮಾರಂಭಕ್ಕೆ ಬರುವವರಿಗೆ ಮೊಬೈಲ್, ಕ್ಯಾಮರಾ ತರದಂತೆ ಮನವಿ ಕೂಡ  ಮಾಡಿದ್ದಾರಂತೆ.


ಅವರು ಈ ರೀತಿ ಕಂಡಿಷನ್ ಹಾಕಲು ಕಾರಣವಿದೆ. ಅದೇನೆಂದರೆ ಮದುವೆಗೆ ಬರುವ ಸಂಬಂಧಿಕರು ಫೋಟೋಗಳನ್ನು ಸಾಮಾಜಿಕ ಜಾಲತಾಣಕ್ಕೆ ಹಾಕುವುದು ದೀಪಿಕಾಗೆ ಇಷ್ಟವಿಲ್ಲವಂತೆ. ತಮ್ಮ ಮದುವೆ ವಿಚಾರ ಹಾಗೂ ಫೋಟೋವನ್ನು ತಾವೇ ಅಭಿಮಾನಿಗಳಿಗೆ ತಿಳಿಸಲು ಬಯಸಿದ್ದಾರಂತೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments