Webdunia - Bharat's app for daily news and videos

Install App

ಅಜಯ್ ದೇವಗನ್ ಇನ್ ಸ್ಟಾಗ್ರಾಂನಲ್ಲಿ ಶೇರ್ ಮಾಡಿದ ಫೋಟೋ ನೋಡಿ ಅಭಿಮಾನಿಗಳೇಕೆ ಆಕ್ರೋಶಗೊಂಡಿದ್ದು…?

Webdunia
ಗುರುವಾರ, 5 ಏಪ್ರಿಲ್ 2018 (07:07 IST)
ಮುಂಬೈ : ಬಾಲಿವುಡ್ ನಟ ಅಜಯ್ ದೇವಗನ್ ಅವರು ತಮ್ಮ ಪತ್ನಿ ಕಾಜೋಲ್, ಪುತ್ರಿ ನ್ಯಾಸಾ ಹಾಗೂ ಪುತ್ರ ಯುಗ್ ಜೊತೆ ಪ್ಯಾರಿಸ್ ಗೆ ತೆರಳಿದ್ದು, ಅಲ್ಲೇ ತಮ್ಮ  ಹುಟ್ಟುಹಬ್ಬವನ್ನು ಕೂಡ ಆಚರಿಸಿಕೊಂಡಿದ್ದರು. ಆದರೆ ಇದೀಗ ಅವರು ತಮ್ಮ ಇನ್ ಸ್ಟಾಗ್ರಾಂನಲ್ಲಿ ಶೇರ್ ಮಾಡಿದ ಫೋಟೋ ಒಂದು ಅವರ  ಅಭಿಮಾನಿಗಳ ಆಕ್ರೋಶಕ್ಕೆ ಕಾರಣವಾಗಿದೆ.


ನಟ ಅಜಯ್ ದೇವಗನ್ ಅವರು ತಮ್ಮ ಮಗನ ಜೊತೆಗೆ ಪ್ಯಾರಿಸ್ ನಲ್ಲಿ ತೆಗೆಸಿಕೊಂಡಿರುವ ಫೋಟೋ ಒಂದನ್ನು ಇನ್ ಸ್ಟಾಗ್ರಾಂನಲ್ಲಿ ಶೇರ್ ಮಾಡಿದ್ದಾರೆ. ಈ ಫೋಟೋ ನೋಡಿದ ಅವರ ಅಭಿಮಾನಿಗಳು ಮೆಚ್ಚುಗೆ ಸೂಚಿಸುವ ಬದಲು ಬೇಸರವನ್ನು ವ್ಯಕ್ತಪಡಿಸಿದ್ದಾರೆ.


ಹಾಗಾದ್ರೆ ಆ ಫೋಟೋದಲ್ಲಿ ಅಂತಹದೇನಿದೆಯಪ್ಪಾ ಅಂದರೆ ಅದರಲ್ಲಿ ಅಜಯ್ ದೇವಗನ್ ಒಂದು ಕೈನಲ್ಲಿ ಮಗನ ಮುಖವನ್ನು ಹಿಡಿದಿದ್ದರೆ ಮತ್ತೊಂದು ಕೈನಲ್ಲಿ ಸಿಗರೇಟ್ ಹಿಡಿದುಕೊಂಡಿದ್ದಾರೆ. ಇದು ಅವರ ಅಭಿಮಾನಿಗಳಿಗೆ ಬೇಸರ ತಂದಿರೋದು. ಸಿಗರೇಟ್ ಆರೋಗ್ಯಕ್ಕೆ ಹಾನಿಕಾರಕ ಎಂಬುದು ಒಂದು ಕಡೆಯಾದರೆ, ಪುಟ್ಟ ಮಗ ಜೊತೆಯಲ್ಲಿರುವಾಗ ಆತನ ಮುಂದೆ ಸಿಗರೇಟ್ ಸೇವನೆ ಮಾಡಿರುವುದು ಎಷ್ಟು ಒಳ್ಳೆಯದು ಎಂದು ಪ್ರಶ್ನಿಸಿದ ಅಭಿಮಾನಿಗಳು ಚಿಕ್ಕ ಮಕ್ಕಳ ಮುಂದೆ ಇಂತದ್ದನ್ನೆಲ್ಲಾ ಮಾಡಬೇಡಿ ಎಂದು ಸಲಹೆಯನ್ನೂ ಕೂಡ ನೀಡಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments